Stay Safe

ಡೆಂಗ್ಯೂ ಜ್ವರ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲನೆ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ದಿನೇದಿನೇ ಉಲ್ಭಣಗೊಳ್ಳುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಹಾಗೂ…

Read more

ಭಾರಿ ಮಳೆ ಹಿನ್ನೆಲೆ – ದ.ಕ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆಯಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಮಳೆಯ ಅಬ್ಬರ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಎರಡು ತಾಲೂಕಿನ ಶಾಲೆಗಳಿಗೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ : ಕರಾವಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ…

Read more