Student Athlete

ಕಾಶ್ಮೀರದಲ್ಲಿ ಮಿಂಚಿದ ಉಡುಪಿಯ ಪ್ರತಿಭೆ: ಸುಮಂತ್ ಪೂಜಾರಿಗೆ ಕಂಚಿನ ಪದಕ

ಉಡುಪಿ : ಕಾಶ್ಮೀರದ ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ಅಂತರ ವಿಶ್ವವಿದ್ಯಾಲಯಗಳ ಅಖಿಲ ಭಾರತ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2024-25‌ರಲ್ಲಿ ಉಡುಪಿ ಜಿಲ್ಲೆಗೆ ಕೀರ್ತಿ ತರುವಂತಹ ಸಾಧನೆ ಮೂಡಿಬಂದಿದೆ. ಉಡುಪಿ ತಾಲೂಕಿನ ಗುಂಡ್ಮಿ (ಮಾಣಿಕಟ್ಟು) ಗ್ರಾಮದ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಸುಮಂತ್…

Read more

ರ್‍ಯಾಂಕ್ ವಿಜೇತೆ ಸುದೀಕ್ಷಾ ಶೆಟ್ಟಿ ಮನೆಗೆ ಭೇಟಿ ಕೊಟ್ಟು ಶುಭ ಹಾರೈಸಿದ ಜೊತೆ ಆಟಗಾರರು

ಕಾರ್ಕಳ : ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ ರ್‍ಯಾಂಕ್ ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ದೀಕ್ಷಾ ಮನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಭೇಟಿ ನೀಡಿ ಶುಭ ಹಾರೈಸಿದರು. ದೀಕ್ಷಾ ವಾಲಿಬಾಲ್ ಆಟಗಾರ್ತಿಯಾಗಿ ತಮ್ಮ ಕಾಲೇಜು ತಂಡವನ್ನು ರಾಜ್ಯ…

Read more

ಕಟೀಲಿನ ಸಮೃದ್ಧಿ ಎ. ಶೆಟ್ಟಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯವರು, ಮಂಗಳ ಜ್ಯೋತಿ ಸಮಗ್ರ ಪ್ರೌಢಶಾಲೆ ವಾಮಂಜೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್…

Read more

ಸಾಕ್ಷಿ ಕ್ರಿಸ್ಟಿನಾ ಕರ್ಕಡ 80 ಮೀ. ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ

ದಕ್ಷಿಣ ಕನ್ನಡ : ಖೇಲೋ ಇಂಡಿಯಾ ತಂಡದ ಸಾಕ್ಷಿ ಕ್ರಿಸ್ಟಿನಾ ಕರ್ಕಡ, 2024ರ ದ.ಕ. ಜಿಲ್ಲಾ ಕಿರಿಯ ಅಥ್ಲೆಟಿಕ್ ಕೂಟದ 80 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಈಗ ಸೆಪ್ಟೆಂಬರ್ 14 ರಿಂದ 17 ರವರೆಗೆ ಮೈಸೂರಿನಲ್ಲಿ ನಡೆಯಲಿರುವ…

Read more

ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿಯ ಚಿನ್ಮಯ್‍ಗೆ ಸ್ವರ್ಣ ಪದಕ

ಚೆನ್ನೈನ ಅಡ್ಯಾರ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಸಾಸ್ತಾನ, ಗುಂಡ್ಮಿ ಗ್ರಾಮದ ಚಿಗುರು ಪ್ರತಿಭೆ ಚಿನ್ಮಯ್‍ಗೆ ಸ್ವರ್ಣ ಪದಕ ಲಭಿಸಿದೆ. ಚಂದ್ರ ಪೂಜಾರಿ ಮತ್ತು ಪ್ರೇಮ ಪೂಜಾರಿ ಅವರ ಪುತ್ರನಾದ ಚಿನ್ಮಯ್ ಗುಂಡ್ಮಿ ಸರ್ಕಾರಿ…

Read more

ಆಲೂರು ಶಾಲೆಯ ನಿತೇಶ್ ಜೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪುರ : ಜುಲೈ 23ರಿಂದ 25ರ ತನಕ ತಮಿಳುನಾಡಿನ ಚೆನ್ನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ವಿದ್ಯಾರ್ಥಿ ನಿತೇಶ್ ಜೆ ಭಾಗವಹಿಸಲಿದ್ದಾನೆ. ನಿತೇಶ್ ಜೆ ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಚ್.ಸಿ.ಎಲ್. ಫೌಂಡೇಶನ್ ವತಿಯಿಂದ…

Read more