Student Awards

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ

ಉಡುಪಿ : ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಪರೀಕ್ಷೆ-24 ಇದರಲ್ಲಿ ಭಾಗವಹಿಸಿ ಕರ್ನಾಟಕ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ರಹ್ಮಾನಿಯ ಮದ್ರಸ ದೊಡ್ಡಣ್ಣಗುಡ್ಡೆಯ ವಿದ್ಯಾರ್ಥಿ ಮುಹಮ್ಮದ್ ತಸೀನ್ ಹಾಗೂ ಸುನ್ನಿ ಜಂ-ಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿದ…

Read more

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ 25‌ನೇ ವಾರ್ಷಿಕ ದಿನ ಆಚರಣೆ ಮತ್ತು ಪ್ರಶಸ್ತಿ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಹೆಚ್ಇ) ಅಡಿಯಲ್ಲಿ ಬರುವ ಪ್ರಮುಖ ಸಂಸ್ಥೆಯಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ (ಎಂಸಿಎಚ್ಪಿ) ತನ್ನ 25ನೇ ವಾರ್ಷಿಕ ಮತ್ತು ಪ್ರಶಸ್ತಿ ದಿನವನ್ನು ಡಿಸೆಂಬರ್ 27,2024 ರಂದು ಆಚರಿಸಿತು. ಸಂಸ್ಥೆಯು ತನ್ನ…

Read more

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ

ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್, ಮಟಪಾಡಿ ಬ್ರಹ್ಮಾವರ ಇವರ ಸಂಯೋಜನೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸಾಂಸ್ಕೃತಿಕ ಕಾರ್ಯಕ್ರಮವು ಚಪ್ಟೆಗಾರ್ ಸಭಾಭವನದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು, ಪ್ರೌಢಶಾಲಾ ವಿಭಾಗದಲ್ಲಿ…

Read more

ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು : ಮುಖ್ಯೋಪಾಧ್ಯಾಯಿನಿ ಸವಿತಾ ಸದಾನಂದ ಪೂಜಾರಿ

ಬೆಳ್ಮಣ್ : ಆಟಿ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ದಿನಗಳು, ಸಂಭ್ರಮದ ದಿನಗಳಾಗಿರಲಿಲ್ಲ. ಇಂದು ಎಲ್ಲವೂ ಮರೆತು ಹೋಗುತ್ತಿರುವ ಕಾಲಘಟ್ಟದಲ್ಲಿ, ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ…

Read more

ರೋಟರಿ ಉಡುಪಿ – ವಿದ್ಯಾರ್ಥಿಗಳ ದತ್ತು ಸ್ವೀಕಾರ

ಉಡುಪಿ : ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,…

Read more

ಉಡುಪಿ ಪ್ರಿಂಟರ್ಸ್ ಅಸೋಸಿಯೇಷನ್ ವತಿಯಿಂದ ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಉಡುಪಿ : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ವತಿಯಿಂದ ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಬನ್ನಂಜೆಯ ಶ್ರೀನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಸಂಘದ ಜಿಲ್ಲಾಧ್ಯಕ್ಷರಾದ ಪ್ರಕಾಶ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ರೋಟರಿ ಮಾಜಿ…

Read more