Student Empowerment

ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್. ಸಿಂಧ್ಯಾ

ಉಡುಪಿ : ಸ್ಕೌಟ್ ಹಾಗೂ ಗೈಡ್ಸ್ ಸಂಸ್ಥೆಯಲ್ಲಿ ತಿಳಿಯಲು ಬಹಳಷ್ಟಿದೆ. ವ್ಯಕ್ತಿತ್ವ ವಿಕಸನಕ್ಕೆ ಇದೊಂದು ರಹದಾರಿ. ಆದುದರಿಂದ ಸ್ಕೌಟ್ ಮತ್ತು ಗೈಡ್ಸ್ ಚಳುವಳಿಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಭಾರತ್ ಸ್ಕೌಟ್ ಹಾಗು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಹಾಗು ಮಾಜಿ…

Read more

ಮಾಹೆ ಪ್ರಾಯೋಜಕತ್ವದಲ್ಲಿ ಯುವಕರಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸಲು ಇನ್ಸ್ಪೈರ್ ಜೂನಿಯರ್ 2024

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಹೆಚ್ಇ) ಶುಕ್ರವಾರ ಕೆಎಂಸಿ-ಗ್ರೀನ್ಸ್ ಮಣಿಪಾಲದಲ್ಲಿ “ಇನ್ಸ್ಪೈರ್ ಜೂನಿಯರ್ 2024” ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಇದು ಎಂಟರಿಂದ ಹನ್ನೆರಡು ತರಗತಿಗಳ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಉತ್ಸಾಹವನ್ನು ಮೂಡಿಸುವ ಎರಡು ದಿನಗಳ ಕಾರ್ಯಕ್ರಮವಾಗಿದೆ.…

Read more

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

ಮಂಗಳೂರು : ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ…

Read more