Student Excellence

ವಿದ್ಯೋದಯ ಪದವಿ ಪೂರ್ವ ಕಾಲೇಜು – ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

ಉಡುಪಿ : ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ ವಿದ್ಯೋದಯ ಪ.ಪೂ. ಕಾಲೇಜಿನಲ್ಲಿ 2024-25ನೇ ಸಾಲಿನ ದ್ವಿ.ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ ಗಳಿಸಿದ 7 ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸಾಧನೆಗೈದ ವಿಜ್ಞಾನ ವಿಭಾಗದ ಶಾಂತಾ, ಈಶಾ, ಅನನ್ಯಾ ಸದಾಶಿವ ಶೆಟ್ಟಿಗಾರ್‌ (591 ಅಂಕಗಳೊಂದಿಗೆ…

Read more

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ

ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್, ಮಟಪಾಡಿ ಬ್ರಹ್ಮಾವರ ಇವರ ಸಂಯೋಜನೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸಾಂಸ್ಕೃತಿಕ ಕಾರ್ಯಕ್ರಮವು ಚಪ್ಟೆಗಾರ್ ಸಭಾಭವನದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು, ಪ್ರೌಢಶಾಲಾ ವಿಭಾಗದಲ್ಲಿ…

Read more