Student Hostel

ಹಾಸ್ಟೆಲ್‌ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು : ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ಶಾಸಕ ಗುರುರಾಜ ಗಂಟಿ‌ಹೊಳೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್‌ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ…

Read more

ಉಡುಪಿ ರೋಟರಿ ವತಿಯಿಂದ ನೀರು ಶುದ್ಧೀಕರಣ ಯಂತ್ರ ಕೊಡುಗೆ

ಉಡುಪಿ : ರೋಟರಿ ಉಡುಪಿಯಿಂದ ಮೊರಾರ್ಜಿ ದೇಸಾಯಿ ಶಾಲೆಯ ಹುಡುಗರ ಹಾಸ್ಟೆಲ್‌ಗೆ ನೀಡಿದ ನೀರು ಶುದ್ಧೀಕರಣ ಯಂತ್ರವನ್ನು ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಮಚಂದ್ರ ಉಪಾಧ್ಯಾಯ ಹಸ್ತಾಂತರಿಸಿದರು. ಅದರ ಪ್ರಾಯೋಜಕರಾದ ಮುರಳೀಕೃಷ್ಣ ಉಪಾಧ್ಯಾಯ ಮತ್ತು ವನಿತಾ ಉಪಾಧ್ಯಾಯರನ್ನು ರೋಟರಿ ಅಧ್ಯಕ್ಷ ಗುರುರಾಜ…

Read more

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಒದಗಿಸದೇ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರಕಾರ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ನೂತನ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ಆರಂಭಗೊಂಡು 15 ದಿನಗಳು ಕಳೆದರೂ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ…

Read more