Student Life

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ – ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಉಡುಪಿ : ಶೈಕ್ಷಣಿಕ ಜೀವನದ ಪ್ರಮುಖ ಘಟ್ಟಗಳಲ್ಲಿ ಎಸೆಸೆಲ್ಸಿ ಒಂದಾಗಿದ್ದು, ಇಂದಿನಿಂದ ಎಪ್ರಿಲ್ 4‌ರವರೆಗೆ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನವೇ ಪ್ರಥಮ ಭಾಷ ವಿಷಯ ಇದ್ದು, ಕನ್ನಡ ಮಾಧ್ಯಮದ ಬಹುತೇಕರಿಗೆ ಕನ್ನಡ ಪರೀಕ್ಷೆ…

Read more

ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಹೋಳಿ ಸಂಭ್ರಮ

ಉಡುಪಿ : ದೇಶಾದ್ಯಂತ ಇಂದು ಹೋಳಿ ಹಬ್ಬದ ಆಚರಣೆ ನಡೆದಿದೆ. ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಹಾಗೂ ಮಣಿಪಾಲ ವಿವಿಯ ವಿದ್ಯಾರ್ಥಿಗಳು ಎಂಐಟಿ ಕಾಲೇಜಿನ ಮೈದಾನದಲ್ಲಿ ಹೋಳಿ ಹಬ್ಬ ಆಚರಿಸಿದರು. ಇಂದು ಕಾಲೇಜಿಗೆ ರಜೆ…

Read more

ಎಂ.ಬಿ.ಬಿ.ಎಸ್ ಪದವೀಧರನ ಮೃತದೇಹ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಯಲ್ಲಿ ಪತ್ತೆ.!

ಕುಂದಾಪುರ : ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನ ಮೃತದೇಹ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಯಲ್ಲಿ ಗುರುವಾರ ಮುಂಜಾನೆ ಪತ್ತೇಯಾಗಿದೆ. ಹಂಗಳೂರು ಪಂಚಾಯತ್ ಬಳಿಯ ನಿವಾಸಿ ನಾರಾಯಣ ಎಂಬುವರ ಮಗ ಗೌರೀಶ್ ಗಾಣಿಗ (28) ಎಂಬಾತನ ಮೃತದೇಹ ಪತ್ತೆಯಾಗಿದ್ದು ಕೆರೆಗೆ…

Read more

ಓರಿಯಂಟೇಶನ್ ಡೇ ಮುಖಾಂತರ ಹೊಸ ಬ್ಯಾಚ್ ಅನ್ನು ಸ್ವಾಗತಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಣಿಪಾಲ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ಯ ಘಟಕ ಘಟಕವಾದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (PSPH), ಹೊಸ ಬ್ಯಾಚ್ ಅನ್ನು ಆತ್ಮೀಯವಾಗಿ ಸ್ವಾಗತಿಸಲು KMC ಅಡ್ಮಿನಿಸ್ಟ್ರೇಷನ್ ಬ್ಲಾಕ್‌ನ TMA ಪೈ ಹಾಲ್‌ನಲ್ಲಿ 2024 ರ ಓರಿಯೆಂಟೇಶನ್…

Read more

ಮಾಹೆಯ ವಿಶಿಷ್ಟ ಉಪಕ್ರಮ : ಕ್ಯಾಂಪಸ್‌ ಟೂರ್‌ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಯ ವಿವಿಧ ವಿಭಾಗಗಳಲ್ಲಿ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ‘ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ [=ಡೆಸ್ಟಿನೇಶನ್‌ ಮಣಿಪಾಲ್‌] ಎಂಬ ವಿಶಿಷ್ಟ ‘ಕಾಲೇಜು ಆವರಣ ಪ್ರವಾಸ’ [ಕ್ಯಾಂಪಸ್‌ ಟೂರ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದು…

Read more

ಮಾಹೆಯ ವಾಣಿಜ್ಯ ವಿಭಾಗದಲ್ಲಿ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಓರಿಯೆಂಟೇಶನ್‌ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನ ವಾಣಿಜ್ಯ ವಿಭಾಗ [ಡಿಓಸಿ]ದ ವತಿಯಿಂದ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಓರಿಯೆಂಟೇಶನ್‌ ಕಾರ್ಯಕ್ರಮವು ಇತ್ತೀಚೆಗೆ ಆಯೋಜನೆಗೊಂಡಿದ್ದು ಬೆಂಗಳೂರಿನ ಅರ್ಬನ್‌ ಪೈಪರ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ [ಸಿಎಚ್‌ಆರ್‌ಓ] ಡಾ. ನಾಗ…

Read more

ಈ ತರಹ ಓಡಾಡುತ್ತಿದ್ದರೆ ರಜೆ ಕೊಡಲ್ಲ – ಮಕ್ಕಳಿಗೆ ಡಿಸಿ ಗದರಿದ ವೀಡಿಯೋ ವೈರಲ್

ಮಂಗಳೂರು : ಈ ತರಹ ಓಡಾಡುತ್ತಿದ್ದರೆ ರಜೆ ಕೊಡುವುದಿಲ್ಲ. ಮಳೆಗೆ ಓಡಾಡಬಾರದು ಎಂದು ಮಕ್ಕಳ ಗುಂಪೊಂದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗದರಿದ ವೀಡಿಯೋವೊಂದು ವೈರಲ್ ಆಗುತ್ತಿದೆ. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ರವರು ಜಿಲ್ಲಾ ಎಸ್ಪಿ, ಜಿಪಂ ಸಿಇಒರೊಂದಿಗೆ ನಿನ್ನೆ ಬಂಟ್ವಾಳದಲ್ಲಿ ಪ್ರಾಕೃತಿಕ ವಿಕೋಪ…

Read more