Student Rights

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ಉಡುಪಿ : ಒಂದು ಧರ್ಮದವರು ಏನೂ ಬೇಕಾದರೂ ಹಾಕಿ ಪರೀಕ್ಷೆಗೆ ಬರಲಿ, ಇನ್ನೊಂದು ಧರ್ಮದವರು ಏನು ಹಾಕಬಾರದು ಎನ್ನುವುದು ನ್ಯಾಯ ಸಮ್ಮತವಾದ ತೀರ್ಮಾನ ಅಲ್ಲ. ಇಂತಹ ನಿರ್ಧಾರಗಳ ಹೆಸರಿನಲ್ಲಿ ಒಂದು ಸಮಾಜದ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರಕಾರ,…

Read more

ಎನ್‌ಎಸ್‌ಯುಐನಿಂದ “ವಿದ್ಯಾರ್ಥಿ ನ್ಯಾಯ ಯಾತ್ರೆ” – ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಮಹತ್ವದ ಹೋರಾಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡವು ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ. ಈ ಪ್ರಯತ್ನದ ಭಾಗವಾಗಿ ನಾವು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ…

Read more

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಕೊಣಾಜೆಯ ಮಂಗಳೂರು ವಿವಿಯ ಮುಂಭಾಗ ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಡಳಿತ ಸೌಧ ನುಗ್ಗಲೆತ್ನಿಸಿದ ವೇಳೆ ಆಡಳಿತ ಸೌಧದ ಮುಂಭಾಗದ ಬಾಗಿಲಿನ ಗಾಜು ಪುಡಿಯಾದ ಘಟನೆ…

Read more

ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ

ಕಳೆದ ಕೆಲವು ವರ್ಷಗಳಿಂದ ಅನಧಿಕೃತವಾಗಿ ಅನೇಕ ವಿದ್ಯಾರ್ಥಿಗಳ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಯನ್ನು ತಡೆಹಿಡಿದು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದ ಅಚಲಾಡಿಯಲ್ಲಿರುವ ಇ.ಸಿ.ಆರ್ ಕಾಲೇಜಿನ ಗೇಟಿನ ಎದುರು ಶೋಷಿತ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಾಂಶುಪಾಲರು ಬಂದು ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು…

Read more

ಮರು ಮೌಲ್ಯಮಾಪನ ಶುಲ್ಕ ಮರಳಿಸದಿರಲು ತೀರ್ಮಾನ ಕೈಗೊಂಡ VTU ನಿರ್ಧಾರ ಅತ್ಯಂತ ಖಂಡನೀಯ : ಅನ್ವಿತ್ ಕಟೀಲ್

ವಿದ್ಯಾರ್ಥಿಗಳು ತಾವು ಅಂಕ ಗಳಿಸಿದ್ದರಲ್ಲಿ ಯಾವುದಾದರೂ ಸಮಸ್ಯೆಯಿದ್ದರೆ ಅಥವಾ ತಾವು ಗಳಿಸಿದ ಅಂಕದ ಕುರಿತು ಸಮಾಧಾನ ಅವರಿಗಿಲ್ಲದ್ದಿದ್ದರೆ ಅದರ ಮೇಲೆ ಮರು ಮೌಲ್ಯ ಮಾಪನ ಮಾಡಿಸುವುದು ಎಲ್ಲಾ ವಿದ್ಯಾರ್ಥಿಗಳ ಒಂದು ಸಾಮಾನ್ಯ ಪ್ರಕ್ರಿಯೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಯಾವ…

Read more

ಕ್ರಿಯೇಟಿವ್ ಕಾಲೇಜಿನಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಜುಲೈ 24ರಂದು ವಿದ್ಯಾರ್ಥಿಗಳ ಸಮ್ಮುಖದಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ‘ಸಪ್ತಸ್ವರ’ ವೇದಿಕೆಯಲ್ಲಿ ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ‘ಶಿಕ್ಷಣ ಪಡೆದಾಗ…

Read more

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಒದಗಿಸದೇ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರಕಾರ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ನೂತನ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ಆರಂಭಗೊಂಡು 15 ದಿನಗಳು ಕಳೆದರೂ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ…

Read more

ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ…

Read more