Student Safety

ಭಾರೀ ಮಳೆಗೆ ಶಾಲೆಯ ಅಡುಗೆ ಕೋಣೆ ಕುಸಿತ – ಮಕ್ಕಳಿಲ್ಲದ ಸಂದರ್ಭ ದುರ್ಘಟನೆ, ಅಪಾರ ಹಾನಿ

ಉಡುಪಿ : ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯ ಅಬ್ಬರಕ್ಕೆ ದೊಡ್ಡಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆಮನೆ ಗೋಡೆ ಕುಸಿದು ಬಿದ್ದಿದೆ. ಅಡುಗೆ ತಯಾರಿಸುವ ಕೋಣೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಭಾರೀ ಮಳೆ ನೀರಿಗೆ ತೇವಗೊಂಡು ಒಂದು…

Read more

ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಜು.9) ದ.ಕ ಜಿಲ್ಲೆಯ ಶಾಲೆ, ಪಿಯುಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ‌…

Read more

ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

ಉಡುಪಿ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ರವಿವಾರ ಹಾಗೂ ಸೋಮವಾರ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸೋಮವಾರ ಮುಂಜಾನೆ ಭಾರೀ ಮಳೆಯ ನಡುವೆಯೇ ಮಕ್ಕಳು ಶಾಲೆಗೆ ತೆರಳಿದ ದೃಶ್ಯಕಂಡು ಬಂತು.…

Read more

ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ವಿದ್ಯಾರ್ಥಿನಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಮಣಿಪಾಲ : ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ‌ವನ್ನು ಕ್ಲಿಕ್‌ ಮಾಡಿದ ಯುವತಿ ಲಕ್ಷಾಂ‌ತರ ರೂ. ಕಳೆದುಕೊಂಡಿದ್ದಾರೆೆ. ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್ ಅವರ ವಾಟ್ಸ್‌ಆ್ಯಪ್‌ಗೆ Review job & Pre Paid Tasks…

Read more

ಮಾಹೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ಉಸ್ತುವಾರಿಗಳಲ್ಲಿ ಜಾಗೃತಿ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಇದರ ವಿದ್ಯಾರ್ಥಿ ವ್ಯವಹಾರ [ಸ್ಟೂಡಂಟ್ಸ್‌ ಆಫೇರ್ಸ್‌] ವಿಭಾಗವು ‘ಅಪಾಯದಲ್ಲಿರುವ ಹಾಸ್ಟೆಲ್‌ ವಾಸಿಗಳನ್ನು ಗುರುತಿಸುವಲ್ಲಿ ಹಾಸ್ಟೆಲ್‌ನ ಪಾಲಕರನ್ನು ಸಜ್ಜುಗೊಳಿಸುವ’ [ಇಕ್ವಿಪ್ಪಿಂಗ್‌ ಕೇರ್‌ಟೇಕರ್ಸ್‌ ಟು ರೆಕಗ್ನೆಸ್‌ ಅಟ್‌-ರಿಸ್ಕ್‌ ಹಾಸ್ಟೆಲ್‌ ಇನ್‌ಮೇಟ್ಸ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು…

Read more