Student Scholarships

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ಅರ್ಹ ವಿದ್ಯಾರ್ಥಿನಿ‌ಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಅಜ್ಜರಕಾಡು…

Read more

ಫೆಬ್ರವರಿ 8ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ₹25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು…

Read more

ಬಂಟರ ಸಂಘದಲ್ಲಿ ಸೆ.29ರಂದು ಡಾ.ಕೆ.ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’

ಪಡುಬಿದ್ರೆ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ…

Read more

ಕೊಡವೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ : ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ., ಕೊಡವೂರು ಇದರ ವಾರ್ಷಿಕ ಮಹಾಸಭೆ ಸಂಘದ ‘ಕ್ಷೀರಧಾಮ’ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಹಾಗೂ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು, ಪ್ರಸ್ತುತ ನಿರ್ದೇಶಕ ರವಿರಾಜ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಒಕ್ಕೂಟ ಹಾಗೂ ಸಂಘದಲ್ಲಿ…

Read more

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಕಲ್ಪಿಸಲು ಹಾಗೂ ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ವಿರುದ್ಧ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ…

Read more