Student Success

ಎಸ್‌.‌ವಿ.ಟಿ.ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಿಕ್ಷಣ ಇಲಾಖೆಯ ವತಿಯಿಂದ ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್‌.‌ವಿ.ಟಿ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ ವಾಣಿ ಸಂಗಪ್ಪ, 8ನೇ…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್

ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು…

Read more

ಓರಿಯಂಟೇಶನ್ ಡೇ ಮುಖಾಂತರ ಹೊಸ ಬ್ಯಾಚ್ ಅನ್ನು ಸ್ವಾಗತಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಣಿಪಾಲ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ಯ ಘಟಕ ಘಟಕವಾದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (PSPH), ಹೊಸ ಬ್ಯಾಚ್ ಅನ್ನು ಆತ್ಮೀಯವಾಗಿ ಸ್ವಾಗತಿಸಲು KMC ಅಡ್ಮಿನಿಸ್ಟ್ರೇಷನ್ ಬ್ಲಾಕ್‌ನ TMA ಪೈ ಹಾಲ್‌ನಲ್ಲಿ 2024 ರ ಓರಿಯೆಂಟೇಶನ್…

Read more

ದಕ್ಷಿಣ ಭಾರತ ವಿಭಾಗ ಕ್ರೀಡಾಕೂಟ : ದ್ವಿತೀಯ ಸ್ಥಾನ ಪಡೆದ ಪೆರ್ವಾಜೆ ಶಾಲಾ ವಿದ್ಯಾರ್ಥಿಗಳು

ಕಾರ್ಕಳ : ಎಚ್‌ಸಿ‌ಎಲ್‌ ಫೌಂಡೇಶನ್ ವತಿಯಿಂದ ಚೆನ್ನೈಯಲ್ಲಿ ನಡೆದ ದಕ್ಷಿಣ ಭಾರತ ವಿಭಾಗದ ಕ್ರೀಡಾಕೂಟದಲ್ಲಿ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ. ಶಟ್ಲ್ ಬ್ಯಾಡ್ಮಿಂಟನಲ್ಲಿ ಜೋಡುರಸ್ತೆ ಹರೀಶ್ ಮತ್ತು ಮಮತಾರವರ ಪುತ್ರ ಧನುಷ್‌, ಟೇಬಲ್‌ ಟೆನ್ನಿಸ್‌ನಲ್ಲಿ ಕಾಳಿಕಾಂಬಾ…

Read more

ತೆಂಕನಿಡಿಯೂರು ಕಾಲೇಜಿನ ಅನ್ವಿತಾ ಜಿ.ವಿ.ಗೆ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಅನ್ವಿತಾ ಜಿ.ವಿ. ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುತ್ತಾರೆ. ಕಾಲೇಜಿನ 31 ವರ್ಷಗಳ ಇತಿಹಾಸದಲ್ಲಿ…

Read more

ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2024: ನಿಖಿಲ್ ಬಿ ಗೌಡ 720ಕ್ಕೆ 710 ಅಂಕ

ಮೂಡುಬಿದಿರೆ : ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2024ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ನಿಖಿಲ್ ಬಿ ಗೌಡ 720 ಕ್ಕೆ 710ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕಾಲೇಜಿನ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಿದ್ದಾನೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ…

Read more