Students

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ…

Read more

ದಿನಗೂಲಿ ಮಾಡುವ ತಾಯಿಯ ಶ್ರಮಕ್ಕೆ ಬೆಲೆ ತಂದ ‘ಮಾನ್ಯ’ : ಪಿಯುಸಿಯಲ್ಲಿ ವಿಶೇಷ ಸಾಧನೆ

ಉಡುಪಿ : ಶ್ರೀ ದುರ್ಗಾಪರಮೇಶ್ವರಿ ಟೆಂಪಲ್‌ ಪದವಿ ಪೂರ್ವ ಕಾಲೇಜು ಮಂದಾರ್ತಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಮಾನ್ಯ ಎಸ್‌ ಪೂಜಾರಿ ಈ ಬಾರಿಯ ಪರೀಕ್ಷೆಯಲ್ಲಿ ಶೇಕಡಾ 95.16% ಪಡೆದಿದ್ದಾಳೆ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡಿರುವ ಮಾನ್ಯ, ತಾಯಿಯ ಶ್ರಮಕ್ಕೆ ಇಂದು ಬೆಲೆ…

Read more

ನೆಲ, ನೀರು, ಆಕಾಶ – ಮಕ್ಕಳ ವಿಜ್ಞಾನ ಕಾರ್ಯಾಗಾರ

ಉಡುಪಿ : ಭಾರತ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಭಾಗವಾಗಿ ನೆಲ – ನೀರು – ಆಕಾಶ ಎಂಬ ಒಂದು ದಿನದ ವಿಜ್ಞಾನ ಕಾರ್ಯಾಗಾರವನ್ನು ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆ…

Read more

ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ…

Read more