Subrahmanya

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ – ಉಕ್ಕಿ‌ಹರಿದ ದರ್ಪಣ ‌ತೀರ್ಥ ನದಿ

ಸುಳ್ಯ : ದ.ಕ.ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲು ಭಾರೀ ಮಳೆಯಾಗುತ್ತಿದೆ. ಪರಿಣಾಮ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯು ಉಕ್ಕಿ ಹರಿಯುತ್ತಿದೆ. ದರ್ಪಣ ‌ತೀರ್ಥ ನದಿಯು ಪ್ರವಾಹದ ರೀತಿಯಲ್ಲಿ ಉಕ್ಕಿ‌ಹರಿದ ಪರಿಣಾಮ ಶ್ರೀ ಆದಿಸುಬ್ರಹ್ಮಣ್ಯ…

Read more

ವಿದ್ಯಾರ್ಥಿಯ ಗುಪ್ತಾಂಗವನ್ನು ಸಹಪಾಠಿಗಳು ಹಿಡಿದೆಳೆದು ಗಾಯ – ಆಸ್ಪತ್ರೆಗೆ ದಾಖಲು

ಸುಳ್ಯ : ಸಹಪಾಠಿಗಳು ವಿದ್ಯಾರ್ಥಿಯೋರ್ವನ ಗುಪ್ತಾಂಗವನ್ನು ಹಿಡಿದೆಳೆದು ಗಾಯಗೊಳಿಸಿರುವ ಘಟನೆ ಸುಬ್ರಹ್ಮಣ್ಯದ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ವಿದ್ಯಾರ್ಥಿಗಳು ಚೇಷ್ಟೆ ಮಾಡಲು ಹೋಗಿ ಸಂಪಾಜೆಯ ಆಲಡ್ಕ ನಿವಾಸಿ 12 ವರ್ಷದ ಬಾಲಕನ ಜನನಾಂಗಕ್ಕೆ ಆಂತರಿಕವಾಗಿ ಗಾಯವಾಗಿದೆ. ಸದ್ಯ…

Read more

ಮುಳುಗಡೆ ಮುಂದುವರೆಸಿದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ.. ಹಲವೆಡೆ ರಸ್ತೆ ಸಂಚಾರ ಬಂದ್

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಶೀರಾಡಿ ಘಾಟಿ ಪ್ರದೇಶ ಮತ್ತು ಕುಮಾರ ಪರ್ವತ ಶ್ರೇಣಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಇಲ್ಲಿನ ಸ್ನಾನಘಟ್ಟದಲ್ಲಿ ಐದನೇ ದಿನವೂ ಮುಳುಗಡೆ ಮುಂದುವರೆದಿದೆ. ಪಶ್ಚಿಮ…

Read more

ಭಾರೀ ಮಳೆಗೆ ಮತ್ತೆ ತುಂಬಿ ಹರಿಯುತ್ತಿರುವ ಕುಮಾರಧಾರ ಸ್ನಾನಘಟ್ಟ; ನದಿಗೆ ಇಳಿಯದಂತೆ ಸೂಚನೆ

ಸುಬ್ರಹ್ಮಣ್ಯ : ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ…

Read more

ಸಿಎ ಅಂತಿಮ ಪರೀಕ್ಷೆಯಲ್ಲಿ ಅರುಣ್ ಕುಮಾರ್ ಡಿ. ತೇರ್ಗಡೆ

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು…

Read more

ಸುಬ್ರಹ್ಮಣ್ಯದಲ್ಲಿ ಲೋಡುಗಟ್ಟಲೆ ಕಸದ ರಾಶಿ, ಕೊಳೆಯುತ್ತಿದೆ ಕಸಗಳು, ಗಬ್ಬು ವಾಸನೆ; ರೋಗ ಹರಡುವ ಭೀತಿಯಲ್ಲಿ ಸಾರ್ವಜನಿಕರು

ದಿನಂಪ್ರತಿ ಸಾವಿರಾರು ಜನರು ಬರುವ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಘಟಕದಲ್ಲಿ ಲೋಡುಗಟ್ಟಲೆ ಕಸದ ರಾಶಿ ಬಿದ್ದು ಕೊಳೆಯಲು ಆರಂಭವಾಗಿದೆ, ಇಂಜಾಡಿ ಬಳಿಯ ಈ ಘಟಕದಲ್ಲಿ ಗಬ್ಬು ವಾಸನೆ ಹರಡುತ್ತಿದ್ದು ಸಾರ್ವಜನಿಕರಿಗೆ ರೋಗ ಭೀತಿ ಎದುರಾಗಿದೆ. ಗ್ರಾ.ಪಂ. ವತಿಯಿಂದ ನಿರ್ವಹಿಸಲ್ಪಡುವ ಕಸ ವಿಲೇವಾರಿ…

Read more