Substance Abuse

ಮಾದಕ ವಸ್ತು ಸೇವನೆ; ಇಬ್ಬರ ಬಂಧನ

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರನ್ನು ಕಾವೂರು ಮತ್ತು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ಉರುಂದಾಡಿ ಗುಡ್ಡೆಯ ಸಾರ್ವಜನಿಕ ಮೈದಾನದಲ್ಲಿ ಉರ್ವ ನಿವಾಸಿ ತಿಲಕ್‌ ರಾಜ್‌ (29) ಎಂಬಾತನನ್ನು ಹಾಗೂ ಬಾವುಟಗುಡ್ಡೆ ಬಳಿ ಅಮಲು…

Read more

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಸಿಸಿಬಿ ಬಲೆಗೆ

ಮಂಗಳೂರು : ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ಖರೀದಿಸಿಕೊಂಡು ಕಾರಿನಲ್ಲಿ ನಗರಕ್ಕೆ ಸಾಗಿಸಿ ತಂದಿದ್ದಲ್ಲದೆ ಸುರತ್ಕಲ್…

Read more

ಗಾಂಜಾ ಸೇವನೆ – ಪ್ರತ್ಯೇಕ ಪ್ರಕರಣದಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ನಗರದ ಕುಂಟಿಕಾನ ಬಸ್ಸು ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯಶ್‌ ಪಿ.ರಾವ್‌ (23) ಎಂಬವನನ್ನು ಕಾವೂರು ಠಾಣೆ…

Read more