Success

ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ : ಓರ್ವನ ಬಂಧನ; 73 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ

ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ವಶಕ್ಕೆ ಪಡೆದು 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ…

Read more

ಶಕ್ತಿನಗರ ನಾಲ್ಯಪದವಿನ ಪಿಎಂಶ್ರೀ ಶಾಲೆಗೆ ಅಭಿನಂದನೆಗಳು : ಶಾಸಕ ಕಾಮತ್

ಮಂಗಳೂರು : ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ National conference on school leadership 2025: examplars of change and innovation‌ಗೆ ಕರ್ನಾಟಕ ರಾಜ್ಯದಿಂದ ಅತ್ಯುತ್ತಮ ಶಾಲೆಯಾಗಿ ಶಕ್ತಿನಗರದ ನಾಲ್ಯಪದವಿನ ಪಿಎಂ ಶ್ರೀ ಕುವೆಂಪು ಶತಮಾನದ ಉನ್ನತೀಕರಿಸಿದ ಸರಕಾರಿ ಮಾ.ಹಿ.ಪ್ರಾ.ಶಾಲೆಯು…

Read more

ದಕ್ಷಿಣ ಭಾರತ ವಿಭಾಗ ಕ್ರೀಡಾಕೂಟ : ದ್ವಿತೀಯ ಸ್ಥಾನ ಪಡೆದ ಪೆರ್ವಾಜೆ ಶಾಲಾ ವಿದ್ಯಾರ್ಥಿಗಳು

ಕಾರ್ಕಳ : ಎಚ್‌ಸಿ‌ಎಲ್‌ ಫೌಂಡೇಶನ್ ವತಿಯಿಂದ ಚೆನ್ನೈಯಲ್ಲಿ ನಡೆದ ದಕ್ಷಿಣ ಭಾರತ ವಿಭಾಗದ ಕ್ರೀಡಾಕೂಟದಲ್ಲಿ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ. ಶಟ್ಲ್ ಬ್ಯಾಡ್ಮಿಂಟನಲ್ಲಿ ಜೋಡುರಸ್ತೆ ಹರೀಶ್ ಮತ್ತು ಮಮತಾರವರ ಪುತ್ರ ಧನುಷ್‌, ಟೇಬಲ್‌ ಟೆನ್ನಿಸ್‌ನಲ್ಲಿ ಕಾಳಿಕಾಂಬಾ…

Read more

ಕಾಂತಾರ ಸಕ್ಸಸ್ ಬಳಿಕ ಕೊರಗಜ್ಜ ಸನ್ನಿಧಾನಕ್ಕೆ ರಿಶಬ್ ಶೆಟ್ಟಿ; ಭಾಗ ೧ ಸಕ್ಸಸ್‌ಗೆ ಬಬ್ಬುಸ್ಚಾಮಿ, ಕೊರಗಜ್ಜ, ಪಂಜುರ್ಲಿ ದೈವಗಳಿಗೆ ವಿಶೇಷ ಪ್ರಾರ್ಥನೆ

ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಈ ದೊಡ್ಡ ಮಟ್ಟದ ಯಶಸ್ಸಿನ ಹಿಂದೆ ಇರುವ ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ ಮಧ್ಯ, ಚಕ್ಕುಲಿ, ಬೀಡ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ ನಟ, ನಿರ್ದೇಶಕ ರಿಶಬ್…

Read more