Sugunendra Teertha Swamiji

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಶಾಂತಿ ಸ್ಥಾಪನೆಗೆ ಸಂಘರ್ಷ ಅನಿವಾರ್ಯ : ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಉಡುಪಿ : ಶ್ರೀ ಕೃಷ್ಣ ಗೀತೆಯಲ್ಲಿ ಹಿಂಸೆಯನ್ನು ಬೋಧಿಸಿಲ್ಲ, ಆದರೆ ಅಹಿಂಸೆಯನ್ನು ಸಹಿಸಬಾರದು ಎಂದು ಹೇಳಿದ್ದಾನೆ. ಶಾಂತಿ ಸ್ಥಾಪನೆಗೆ ಸಂಘರ್ಷ ಮಾಡಬೇಕಾಗುತ್ತದೆ ಶಾಂತಿಯಿಂದಿರುವುದು ದೌರ್ಬಲ್ಯ ಅಲ್ಲ, ಶಾಂತಿಯನ್ನು ರಕ್ಷಿಸುವುದಕ್ಕೆ ಏನು ಮಾಡುವುದಕ್ಕೂ ಸಿದ್ದ ಎಂದು ತೋರಿಸಬೇಕಾದ ಕಾಲ ಈಗ ಬಂದಿದೆ ಎಂದು…

Read more

ಪರ್ಯಾಯ ಪುತ್ತಿಗೆ ಶ್ರೀಗಳ ಆಶೀರ್ವಾದ ಪಡೆದ ಯಕ್ಷಗಾನ ಅಕಾಡೆಮಿ ನೂತನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಗೀತಾ ಮಂದಿರದಲ್ಲಿ ಪಡೆದುಕೊಂಡರು. ಶ್ರೀ ಸುಗುಣೇಂದ್ರತೀರ್ಥ…

Read more