Sugunendra Theertha Swamiji

ಕನ್ನಡ ಚಿತ್ರನಟರಿಂದ ಶ್ರೀಕೃಷ್ಣ ದರ್ಶನ – ಕೋಟಿಗೀತಾಲೇಖನ ಯಜ್ಞ ದೀಕ್ಷೆ

ಉಡುಪಿ : ಕನ್ನಡ ಚಲನಚಿತ್ರ ರಂಗದ ನಟರಾದ ಶ್ರೀಮುರಳಿ, ಅಜಯ್‌ರಾವ್ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಮಂತ್ರಾಕ್ಷತೆಯೊಂದಿಗೆ ಕೋಟಿಗೀತಾಲೇಖನ ಯಜ್ಞದ ದೀಕ್ಷೆ ಪಡೆದರು.…

Read more

ಉಗ್ರ ದಾಳಿ – ಸರಕಾರ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಜರುಗಿಸಬೇಕು – ಪುತ್ತಿಗೆ ಶ್ರೀ ಆಗ್ರಹ

ಉಡುಪಿ : ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಕಹಿ ಘಟನೆಯನ್ನು ಕೇಳಿ ತುಂಬಾ ಬೇಸರವಾಗಿದೆ. ಇಂತಹ ಪ್ರವೃತ್ತಿ ಮುಂದುವರಿದರೆ ಭಾರತ ದೇಶದ ಸನಾತನ ಧರ್ಮದ ಅಸ್ತಿತ್ವವೇ ನಾಶವಾಗುತ್ತದೆ ಎನ್ನುವ ಆತಂಕ ಎದುರಾಗುತ್ತಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಅಲ್ಲದೆ ಸರಕಾರ ಈ ಬಗ್ಗೆ ಎಚ್ಚೆತ್ತುಕೊಂಡು…

Read more

ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

ಉಡುಪಿ : ಪುರಂದರದಾಸರು, ಕನಕದಾಸರು, ಜಗನ್ನಾಥ ದಾಸರು, ವಿಜಯದಾಸರು ಹೀಗೆ ಎಲ್ಲ ದಾಸರೂ ಉಡುಪಿಗೆ ಬಂದಿದ್ದಾರೆ. ಉಡುಪಿಯೆಂದರೆ ದಾಸರಿಗೆ ಪ್ರಿಯ, ಶ್ರೀಕೃಷನೂ ದಾಸರಿಗೆ ಪ್ರೀತಿಪಾತ್ರ ಎಂದು ಪರ್ಯಾಯ ಪುತ್ತಿಗೆ ಮಠಾ‌ಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. “ದಾಸವರೇಣ್ಯ ಶ್ರೀ ವಿಜಯ ದಾಸರು”…

Read more

ಕೃಷ್ಣಮಠಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ – ಪರ್ಯಾಯ ಶ್ರೀಗಳ ಜೊತೆ ಸಮಾಲೋಚನೆ

ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕರಾದ ಡಾ.ಮೋಹನ ಭಾಗವತ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಗೌರವ ಅದರೊಂದಿಗೆ ಭಾಗವತ್ ಅವರನ್ನು ಬರಮಾಡಿಕೊಂಡರು. ಉಡುಪಿಯ ಶ್ರೀ ಕೃಷ್ಣ, ಮುಖ್ಯಪ್ರಾಣ…

Read more

ನಾಳೆ (ಅ.17) ಉಡುಪಿ ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ 14 ಗಂಟೆ ನಿರಂತರ ನೃತ್ಯ ಪ್ರದರ್ಶನ

ಉಡುಪಿ : ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ…

Read more

ಶ್ರೀ ಕೃಷ್ಣ ಮಠಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಆಗಮಿಸಿದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ…

Read more