ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ ಹಾಗೂ ನಿರ್ವಾಹಕರಿಗೆ ಶಿಕ್ಷೆ
ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2019ರ ಆ. 24ರಂದು ಘಟನೆ ನಡೆದಿತ್ತು. ಆಪಾದಿತ ವಿಷ್ಣು ಕುಮಾರ್ ಮತ್ತು ವಿಜಯಕುಮಾರ್…