Sullya News

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಸುಳ್ಯ : ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಪತಿ ರಾಜೇಂದ್ರ(40) ಟೈಲ್ಸ್ ಕೆಲಸ ಮಾಡುವವರಾಗಿದ್ದು…

Read more

ತಾಯಿಯೊಬ್ಬಳು ಮಗುವಿಗೆ ಸುಟ್ಟು ಗಾಯ ಮಾಡಿದ್ದ ಪ್ರಕರಣ; ಶಿಕ್ಷೆ ಪ್ರಕಟ

ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ…

Read more