Sullya

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಮೃತ್ಯು

ಮಂಗಳೂರು : ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ…

Read more

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಸುಳ್ಯ : ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಪತಿ ರಾಜೇಂದ್ರ(40) ಟೈಲ್ಸ್ ಕೆಲಸ ಮಾಡುವವರಾಗಿದ್ದು…

Read more

ತಾಯಿಯೊಬ್ಬಳು ಮಗುವಿಗೆ ಸುಟ್ಟು ಗಾಯ ಮಾಡಿದ್ದ ಪ್ರಕರಣ; ಶಿಕ್ಷೆ ಪ್ರಕಟ

ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ…

Read more