Sulya

ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ…!

ಕಾಸರಗೋಡು : ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಡಿ. 10ರ ಮಂಗಳವಾರ ನಡೆದಿದೆ. ಮೃತ ದುರ್ದೈವಿಯನ್ನು ಸುಳ್ಯದ ಅಜ್ಜಾವರ ಕರ್ಲಪ್ಪಾಡಿ…

Read more

ಯೂನಿಯನ್ ಸಮೃದ್ದಿ ಉಳಿತಾಯ ಖಾತಾದಾರರಿಗೆ ಯೂನಿಯನ್ ಬ್ಯಾಂಕ್ ನಿಂದ ಐದು ಲಕ್ಷ ಮೊತ್ತ ಹಸ್ತಾಂತರ

ಸುಳ್ಯ : ಯೂನಿಯನ್ ಬ್ಯಾಂಕ್ ಇದರ ಗ್ರಾಹಕರಿಗೆ ಕೊಡುಗೆಯಾಗಿ ನೀಡುತ್ತಿರುವ ಯೂನಿಯನ್ ಸಮೃದ್ದಿ ಉಳಿತಾಯ ಬ್ಯಾಂಕ್ ಖಾತೆ ಮೂಲಕ ಪ್ರೀ ಕ್ಯಾನ್ಸರ್ ಕೇರ್ ಯೋಜನೆಯಡಿಯಲ್ಲಿ ಸುಳ್ಯ ಗಾಂಧಿನಗರ ಯೂನಿಯನ್ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಕ್ಯಾನ್ಸರ್ ರೋಗಿಯಾಗಿರುವ ಮಹಿಳೆಯೊಬ್ಬರಿಗೆ ರೂ.5 ಲಕ್ಷ ಮೊತ್ತದ…

Read more

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ – ಮತ್ತೆ ದ.ಕ.ಜಿಲ್ಲೆಗೆ ಆಗಮಿಸಿದ ಎನ್ಐಎಯಿಂದ ತಲಾಶ್

ಮಂಗಳೂರು : ಬಿಜೆಪಿ ಯುವ ಮೋರ್ಚ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ತಲಾಶ್‌ಗಾಗಿ ಎನ್ಐಎ ತಂಡ ಮತ್ತೆ ದ.ಕ.ಜಿಲ್ಲೆಗೆ ಆಗಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿ ನೌಶಾದ್, ಸುಳ್ಯದ ಬೆಳ್ಳಾರೆಯ ಸಿದ್ದೀಕ್ ಹಾಗೂ ಕೆಯ್ಯೂರಿನ ಉಮ್ಮರ್…

Read more

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ – ಶಾಸಕ ಮಂಜುನಾಥ ಭಂಡಾರಿ

ಸುಳ್ಯ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡರು. ಗ್ರಾಮ ಪಂಚಾಯತ್ ಸದಸ್ಯರ…

Read more

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಹೆದ್ದಾರಿ ತಡೆ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ಮೇಲೆ ಪ್ರಕರಣ ದಾಖಲು

ಸುಬ್ರಹ್ಮಣ್ಯ : ಕಸ್ತೂರಿ ರಂಗನ್ ವರದಿ ವಿರೋಧಿಸಿ ನಿನ್ನೆ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಅನುಮತಿ ಇಲ್ಲದೆ ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ…

Read more

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು : ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ತಡರಾತ್ರಿ ಸುಳ್ಯದ ಕಾರ್ಯತೋಡಿ ದೇವಸ್ಥಾನಕ್ಕೆ ಹೋಗುವ ಜಂಕ್ಷನ್ ಬಳಿ ನಡೆದಿದೆ. ಕಾರು‌ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯಗಳಾಗಿಲ್ಲ. ಕಾರು ಗುದ್ದಿದರ…

Read more

ಬಿಲ್ಲವ ಸಮಾಜದಲ್ಲಿ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಆಡಿಯೋ ವೈರಲ್ – ಕೊನೆಗೂ ಅರಣ್ಯಾಧಿಕಾರಿ ವಿರುದ್ಧ ಎಫ್ಐಆರ್‌

ಸುಳ್ಯ : ಬಿಲ್ಲವ ಸಮಾಜದಲ್ಲಿ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂಬ ಆಡಿಯೋ ಹೇಳಿಕೆ ನೀಡಿರುವ ಆರೋಪದ ಮೇಲೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಕೊನೆಗೂ ಎಫ್ಐಆರ್‌ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆಯವರು…

Read more

ಬಸ್‌ನಲ್ಲಿ ಕರ್ತವ್ಯದಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡು ಕಂಡಕ್ಟರ್ ಮೃತ್ಯು

ಸುಳ್ಯ : ಖಾಸಗಿ ಬಸ್ಸೊಂದರ ಕಂಡಕ್ಟರ್ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡು ಮೃತಪಟ್ಟ ಘಟನೆ ಸೋಮವಾರ ಸುಳ್ಯದ ತೊಡಿಕಾನದಲ್ಲಿ ನಡೆದಿದೆ.ಗುರುಪ್ರಸಾದ್ ಕುಂಚಡ್ಕ(30) ಮೃತಪಟ್ಟ ದುರ್ದೈವಿ. ಗುರುಪ್ರಸಾದ್ ತೊಡಿಕಾನದ ಅವಿನಾಶ್ ಬಸ್‌ನಲ್ಲಿ ಕರ್ತವ್ಯದಲ್ಲಿದ್ದಾಗಲೇ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ…

Read more