ಮಹಾತ್ಮಾಗಾಂಧಿ ರಾಷ್ಟ್ರಪಿತ ಅಲ್ಲ ಎಂದ ಮೀನಾಕ್ಷಿ ಶೆಹ್ರಾವತ್ ವಿರುದ್ಧ ಸುಮೊಟೋ ಕೇಸ್
ಉಡುಪಿ : ಉಡುಪಿಯ ಪಿಪಿಸಿ ಆಡೋಟೋರಿಯಂನಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದಲ್ಲಿ ಡೆಹ್ರಾಡೂನ್‌ನ ಭಾಷಣಕಾರ್ತಿ, ಚಿಂತಕಿ ಮೀನಾಕ್ಷಿ ಶೆಹ್ರಾವತ್ ಸೇರಿದಂತೆ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಮೀನಾಕ್ಷಿ ಶೆಹ್ರಾವತ್…