Suspect Arrested

ಕಾರಿನ ಗಾಜು ಒಡೆದ 7.30ಲಕ್ಷ ಮೌಲ್ಯದ ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು – 24ಗಂಟೆಗಳೊಳಗೆ ಆರೋಪಿ ವಶಕ್ಕೆ

ಮಂಗಳೂರು : ನಗರದ ಕಂಕನಾಡಿಯ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ಹುಂಡೈ ಕ್ರೆಟಾ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಆರೋಪಿಯನ್ನು ಕದ್ರಿ ಪೋಲೀಸರು ಪ್ರಕರಣ ನಡೆದ 24ಗಂಟೆಗಳೊಳಗೆ ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ‌. ಅಡ್ಯಾರ್ ನಿವಾಸಿ ಅಬ್ದುಲ್…

Read more

ಮನೆಯಿಂದ ಚಿನ್ನಾಭರಣ ಕಳ್ಳತನ ಪ್ರಕರಣ-ಆರೋಪಿ ಬಂಧನ, 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳ ನಿವಾಸಿ ಸಂತೋಷ್ ಟಿ(32) ಬಂಧಿತ ಆರೋಪಿ. ಈತ ಸುಮಾರು 33 ಪವನ್ ತೂಕದ 10,05,000…

Read more

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಉಡುಪಿ : ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್‌ ಶುರೈಮ್‌(22)ನನ್ನು ಬಂಧಿಸಿದ್ದಾರೆ. ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ಆ. 24ಕ್ಕೆ ರಾತ್ರಿ ಬೆಂಗಳೂರಿನಿಂದ…

Read more

800 ರೂಪಾಯಿ‌ಗಾಗಿ ಕೊಲೆ! ಶಾಲಾ ಆವರಣದಲ್ಲಿ ಕೊಲೆ ಮಾಡಿದ ಆರೋಪಿ ಬಂಧನ

ಮಂಗಳೂರು : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35)…

Read more