Suspension

18 ಶಾಸಕರ 6 ತಿಂಗಳ ಅಮಾನತು ಪ್ರಕರಣ; ವರ್ತನೆ ಪುನರಾವರ್ತಿಸಿದರೆ ಮತ್ತೆ ಕಠಿಣ ಕ್ರಮ: ಖಾದರ್

ಮಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೇರಿ ದುಂಡಾವರ್ತನೆ ತೋರಿದ್ದ 18 ಶಾಸಕರನ್ನು 6 ತಿಂಗಳು ಅಮಾನತುಗೊಳಿಸಿರುವುದನ್ನು ಶಾಸಕರು ಶಿಕ್ಷೆ ಎಂದು ಭಾವಿಸುವುದು ಬೇಡ. ಅವತ್ತು ನಡೆದ ಘಟನೆ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿ ಕೆಲಸ ಮಾಡುವ…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ : ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್‌‌ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ…

Read more

ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

ಉಡುಪಿ : ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105…

Read more