Sustainability

SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಭಾರತದ ಸುಸ್ಥಿರ ಸಂಸ್ಥೆಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ (ದಿ ಗ್ರೀನ್ ರ್ಯಾಂಕಿಂಗ್ಸ್ 2025) ನಂ. 1 ಸ್ಥಾನ ಪಡೆದಿದೆ ಎಂದು ಘೋಷಿಸಲು ಹೆಮ್ಮೆಪಡುತ್ತದೆ. ಆರ್‌ ವರ್ಲ್ಡ್ ಇನ್‌ಸ್ಟಿಟ್ಯೂಷನಲ್ ರ್‍ಯಾಂಕಿಂಗ್ 2025 ಈ…

Read more

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

ತ್ಯಾಜ್ಯ ಸಂಗ್ರಹಕ್ಕಾಗಿ ಜಿ.ಪಂಗೆ 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ

ಉಡುಪಿ : ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್‌ಆರ್ ಕಾರ್ಯಕ್ರಮದಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ಗೆ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಟೆಕ್ನಾಲಜೀಸ್ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ…

Read more

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ : ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಇಂದು ಅಂತರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನವನ್ನು ಗುರುತಿಸುವ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮಾಹೆ ಮಣಿಪಾಲದ ವಿಪತ್ತು ನಿರ್ವಹಣಾ ಕೇಂದ್ರ, ಕಸ್ತೂರ್ಬಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಆಸ್ಪತ್ರೆ ಆಡಳಿತ…

Read more

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ : ಉಡುಪಿ ಜಿಲ್ಲಾಧಿಕಾರಿ; ‘ಸ್ವಚ್ಛತಾ ಹೀ ಸೇವಾ’ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಉಡುಪಿ ನಗರಸಭೆ ವತಿಯಿಂದ ‘ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ’ ಎಂಬ ಧ್ಯೇಯ ವಾಕ್ಯದಲ್ಲಿ ನಡೆಯುತ್ತಿರುವ ‘ಸ್ವಚ್ಛತಾ ಹೀ ಸೇವಾ-2024’ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು. ಗಿಡಕ್ಕೆ ನೀರು ಹಾಕುವ ಮೂಲಕ…

Read more

ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಕೇಂದ್ರಗಳಿಗೆ ಪುರಸಭೆ ಅಧಿಕಾರಿಗಳಿಂದ ದಾಳಿ : ದಂಡ ವಸೂಲಿ

ಕಾರ್ಕಳ : ಕಾರ್ಕಳ ಪುರಸಭೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಇದರ ಹೊರತಾಗಿಯೂ ಪ್ಲಾಸ್ಟಿಕ್ ಬಳಕೆ ಎಲ್ಲೆಂದರಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆ ಅಧಿಕಾರಿಗಳು ಅಂಗಡಿ ಮುಗ್ಗಟ್ಟು, ಹೋಟೆಲ್,…

Read more

ಸಾಮಾಜಿಕ ಕಾರ್ಯಕರ್ತರಿಂದ ಬಂದರಿನ ತ್ಯಾಜ್ಯ ತೆರವು-ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ

ಮಲ್ಪೆ : ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನೀರಿನ…

Read more

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ; “ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ“ – ಕರುಣಾಕರ ಎಂ.ಶೆಟ್ಟಿ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read more

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಡುಪಿ : ವಿಶ್ವ ಪರಿಸರ ದಿನಾಚಾರಣೆಯನ್ನು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ವಿಶೇಷವಾಗಿ ಹಾಗೂ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್‌ಗೆ ಬರುವ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಶ್ವ ಪರಿಸರ ದಿನಾಚಾರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಗಿಡ…

Read more