Sustainable Living

ಪೆರ್ನಾಲುವಿನಲ್ಲಿ ಕೊರಗರ ಭೂಮಿ ಹಬ್ಬಕ್ಕೆ ಚಾಲನೆ

ಶಿರ್ವ : ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ 16ನೇ ವರ್ಷದ ಭೂಮಿ ಹಬ್ಬವು ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಶೀಲ ನಾಡ ಅವರ ಅಧ್ಯಕ್ಷತೆಯಲ್ಲಿ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು. ಹಬ್ಬದ ಪೂರ್ವಭಾವಿಯಾಗಿ…

Read more

ಸಾಮಾಜಿಕ ಕಾರ್ಯಕರ್ತರಿಂದ ಬಂದರಿನ ತ್ಯಾಜ್ಯ ತೆರವು-ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ

ಮಲ್ಪೆ : ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನೀರಿನ…

Read more

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ; “ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ“ – ಕರುಣಾಕರ ಎಂ.ಶೆಟ್ಟಿ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read more

ದೊರೆಕೆರೆ ಜೀವ ವೈವಿಧ್ಯತೆಯ ವರದಿ ಬಿಡುಗಡೆ ಸಮಾರಂಭ

ದೊರೆಕೆರೆ ಕೆರೆಯಲ್ಲಿ ಇರುವ ವಿವಿಧ ಗಿಡಮೂಲಿಕೆಗಳು, ಪೊದೆಗಳು ಮತ್ತು ಬಳ್ಳಿಗಳು, ಮರಗಳು, ಚಿಟ್ಟೆಗಳು ಮತ್ತು ಪಕ್ಷಿಗಳ ಬಗ್ಗೆ ಬೆಳಕು ಚೆಲ್ಲುವ ದೊರೆಕೆರೆ ಜೀವವೈವಿಧ್ಯತೆಯ ವರದಿಯನ್ನು ಮಾನ್ಯ ಗೌರವಾನ್ವಿತ ಸಚಿವರಾದ ಶ್ರೀ. ಈಶ್ವರ ಖಂಡ್ರೆ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ, ಕರ್ನಾಟಕ…

Read more

ಉಸಿರಿಗಾಗಿ ಹಸಿರು ಕಾರ್ಯಕ್ರಮ

ಕಾಪು : ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು. ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ…

Read more

ಜಿಲ್ಲೆಯಲ್ಲಿ ಹಸಿರುಕ್ರಾಂತಿಗೆ ಮುಂದಾದ ವೀಕಲಚೇತನ ತಂಡ, ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ. ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿ‌ಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ಶ್ರೀಮತಿ…

Read more