Tamil Nadu

ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ವಿದೇಶೀ ಬೋಟ್ ಕೋಸ್ಟ್‌ಗಾರ್ಡ್ ಪೊಲೀಸರ ವಶಕ್ಕೆ- ಮೂವರ ಬಂಧನ

ಮಲ್ಪೆ : ಉಡುಪಿಯ ಮಲ್ಪೆಯ ಸೈಂಟ್‌ ಮೇರಿಸ್ ದ್ವೀಪದ ಪರಿಸರದಲ್ಲಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶೀ ಬೋಟನ್ನು ಕೋಸ್ಟ್‌ಗಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೀನುಗಾರಿಕಾ ಬೋಟು ಓಮನ್ ದೇಶಕ್ಕೆ ಸೇರಿದ್ದಾಗಿದೆ. ಇದರಲ್ಲಿದ್ದ ತಮಿಳುನಾಡು ಮೂಲದ 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸೈಂಟ್…

Read more

ಮಡಗಾಂವ್‌ನಿಂದ ವೇಲಂಕಣಿಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ

ಉಡುಪಿ : ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ…

Read more

ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತಂದ ಆರೋಪಿ ಪೊಲೀಸರನ್ನು ದೂಡಿ ಪರಾರಿ

ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ…

Read more

ಆಲೂರು ಶಾಲೆಯ ನಿತೇಶ್ ಜೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪುರ : ಜುಲೈ 23ರಿಂದ 25ರ ತನಕ ತಮಿಳುನಾಡಿನ ಚೆನ್ನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ವಿದ್ಯಾರ್ಥಿ ನಿತೇಶ್ ಜೆ ಭಾಗವಹಿಸಲಿದ್ದಾನೆ. ನಿತೇಶ್ ಜೆ ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಚ್.ಸಿ.ಎಲ್. ಫೌಂಡೇಶನ್ ವತಿಯಿಂದ…

Read more