ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಬಲಿ!
ಉಡುಪಿ : ಕೆಟ್ಟುನಿಂತಿದ್ದ ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ಭಾನುವಾರ ಸಂಜೆ ಪರ್ಕಳ ಎಸ್‌ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22)…