Teacher Tribute

ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಮೃತ್ಯು

ಬಂಟ್ವಾಳ : ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ…

Read more

ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ನೆಂಪು ನರಸಿಂಹ ಭಟ್ ನಿಧನ

ಉಡುಪಿ : ಪರ್ಕಳದ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ, ನೆಂಪು ನರಸಿಂಹ ಭಟ್ (77) ನಿಧನ ಹೊಂದಿದರು. ಕಾರ್ಕಳ, ವಂಡ್ಸೆ, ಪುತ್ತೂರು ಸಹಿತ ಅವಿಭಜಿತ ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಪಠ್ಯಪುಸ್ತಕ ಸಮಿತಿಯಲ್ಲಿದ್ದ ಇವರು ಸಾಹಿತ್ಯ ಕ್ಷೇತ್ರಕ್ಕೂ ಅಪಾರ…

Read more

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ನಿಧನ

ಹಿರಿಯಡಕ : ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ…

Read more