ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ
ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ 196 ಬಿಎಸ್‌ಎನ್‌ಎಲ್ ಟವರ್‌ಗಳ ಪೈಕಿ 73ರಲ್ಲಿ ಬ್ಯಾಟರಿ ಬ್ಯಾಕಪ್ ಇಲ್ಲ ಎಂಬ ಮಾಹಿತಿಯನ್ನು ಬಿಎಸ್‌ಎನ್‌ಎಲ್ ಅಧಿಕಾರಿಗಳು ಕುಂದಾಪುರ ತಾಪಂ ಸಭಾಂಗಣದಲ್ಲಿ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟವನ್ನು ಉತ್ತಮಗೊಳಿಸುವಿಕೆ…