Temple Administration

ಪ್ರತಿಷ್ಟಿತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

ಬೈಂದೂರು : ಜಿಲ್ಲೆಯ ಪ್ರತಿಷ್ಠಿತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ…

Read more

ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

ಉಡುಪಿ : ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ.ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ‌ಪ್ರಸನ್ನ ತೀರ್ಥರ ಪ್ರತಿಕ್ರಿಯೆ ನೀಡಿದ್ದಾರೆ.…

Read more

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

ಬೈಂದೂರು : ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರವು ಶುಕ್ರವಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ, ಪಾಳಿಯಲ್ಲಿರುವ ಪ್ರಧಾನ ಅರ್ಚಕ, ಮಹಾಲಿಂಗ ನಾಯ್ಕ ಮೆಟ್ಟಿನಹೊಳೆ ಕಾಲ್ತೋಡು,…

Read more

ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ : ಪ್ರವರ್ಗ ಬಿ ಮತ್ತು ಸಿ ದರ್ಜೆಯ 42 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ತೀರ್ಮಾನ

ಉಡುಪಿ : ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೆರವೇರಿತು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ದರ್ಜೆಯ ದೇವಸ್ಥಾನಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮತ್ತು ಈ ದೇವಸ್ಥಾನವು ಹಿಂ.ದಾ.ದ ಇಲಾಖೆಗೆ…

Read more

ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮಂಗಳೂರು : ದೇವಾಲಯಗಳನ್ನು ಮೊದಲು ಸ್ವಾಯತ್ತಗೊಳಿಸುವ ಅಗತ್ಯವಿದೆ. ಸರಕಾರ ಕೈಯಿಂದ ವಿಮುಕ್ತಗೊಳಿಸಬೇಕು ಎಂದು ಈ ಹಿಂದೆ ಹಲವು ಬಾರಿ ಆಗ್ರಹಸಿದ್ದೇವೆ. ಸರಕಾರ ತನ್ನ ಕೈಯಲ್ಲಿ ಇಟ್ಟುಕೊಂಡು ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸ ಆಗುತ್ತಿಲ್ಲ ಎನ್ನುವುದು ದೊಡ್ಡ ತಪ್ಪು ಎಂದು ಉಡುಪಿ ಪೇಜಾವರ ಮಠದ…

Read more

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ದರ್ಶನ ಪಡೆದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಣಿಪಾಲ : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಇಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಸರಳೆಬೆಟ್ಟು ಮಣಿಪಾಲ ಇಲ್ಲಿಗೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಹಾಗೂ ಇಂದಿನ ಅನ್ನ ಸಂತರ್ಪಣೆ ಸೇವೆಯನ್ನು ಒದಗಿಸಿದರು.…

Read more