Temple Festival

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ವಾರ್ಷಿಕ ರಥೋತ್ಸವ

ಉಡುಪಿ : ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ರಥಾರೋಹಣ ಕಾರ್ಯಕ್ರಮ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ದೇವಾಲಯವನ್ನು ವಿಶೇಷವಾಗಿ ಹೂಗಳಿಂದ…

Read more

ಕದಳೀಪ್ರಿಯ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಸಿಂಹ ಸಂಕ್ರಮಣ ಪ್ರಯುಕ್ತ ಮದುಮಕ್ಕಳ ಜಾತ್ರೆ ವಿಜೃಂಭಣೆಯಿಂದ ಸಂಪನ್ನ

ಉಡುಪಿ : ಜಿಲ್ಲೆಯ ಪೆರ್ಡೂರು ಕದಳೀಪ್ರಿಯ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಸಿಂಹ ಸಂಕ್ರಮಣ ಪ್ರಯುಕ್ತ ಮದುಮಕ್ಕಳ ಜಾತ್ರೆ ವಿಜೃಂಭಣೆಯಿಂದ ಸಂಪನ್ನಗೊಂಡುತು. ಈ ವಾರ್ಷಿಕ ಜಾತ್ರೆಗೆ ಉಡುಪಿ ಜಿಲ್ಲೆ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ…

Read more