Temple Festivals

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ರಥೋತ್ಸವ, ಸಾವಿರಾರು ಭಕ್ತರು ಭಾಗಿ

ಉಡುಪಿ : ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು. ಇದರ ಅಂಗವಾಗಿ ನಡೆದ ಶ್ರೀ ಮಹಾಲಕ್ಷ್ಮೀ ರಥೋತ್ಸವ ಮತ್ತು ಮಹಾಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ದೇಗುಲದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಅವರ ನೇತೃತ್ವದಲ್ಲಿ…

Read more

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ : ಮಾ.16ರಂದು ಶ್ರೀಮನ್ಮಹಾರಥೋತ್ಸವ, ಮಾ.17ರಂದು ಆರಾಟೋತ್ಸವ

ಉಡುಪಿ : ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಮಾ.13ರಂದು ಧ್ವಜಾರೋಹಣ, ಅಗ್ನಿಜನನ,…

Read more

ಕಡಲತಟದಲ್ಲಿರುವ ಮಲ್ಪೆಯ ವಡಭಾಂಡೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ-ತೆಪ್ಪೋತ್ಸವ ಸಂಭ್ರಮ

ಉಡುಪಿ : ದೀಪಾವಳಿ ಮುಗಿಯುತ್ತಿದ್ದಂತೆ ಕರಾವಳಿಯ ದೇಗುಲಗಳಲ್ಲಿ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. ಉಡುಪಿ ಶ್ರೀ ಕೃಷ್ಣ ಮಠದಷ್ಟೇ ಪುರಾತನವಾದ ಮಲ್ಪೆಯ ಶ್ರೀವಡಭಾಂಡೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಿತು. ಕೃಷ್ಣಮಠದ ಸ್ಥಾಪನೆಯ ಸಂದರ್ಭದಲ್ಲಿ ವಡಭಾಂಡೇಶ್ವರ ಕ್ಷೇತ್ರ ಸ್ಥಾಪನೆಗೊಂಡಿತು ಎಂಬ ಪ್ರತೀತಿ ಇದೆ. ದೇಗುಲದ…

Read more

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕದಿರು ಹಬ್ಬ : ನೂರಾರು ಭಕ್ತರ ಮನೆಗಳಿಗೆ ಧಾನ್ಯಸಿರಿ ವಿತರಣೆ..!!

ಉಡುಪಿ : ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರ ನೆರವೇರಿತು. ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ…

Read more

ಅಷ್ಟಮಿ ಪ್ರಯುಕ್ತ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ರಾತ್ರಿ ನೈವೇದ್ಯ ಸಮರ್ಪಿಸಿಮಹಾಪೂಜೆ ನಡೆಸಿದ ಪರ್ಯಾತ ಶ್ರೀಪಾದರು ಚಂದ್ರೋದಯದ ವೇಳೆ 12.07 ಗಂಟೆಗೆ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ಭಕ್ತರಿಗೆ ಅರ್ಘ್ಯ ಬಿಡುವ ಅವಕಾಶ ಕಲ್ಪಿಸಲಾಗಿತ್ತು.…

Read more