Temple Festivities

ನವರಾತ್ರಿಗೆ ಹೆಣ್ಣಿನ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಉಡುಪಿ ಶ್ರೀಕೃಷ್ಣ

ಉಡುಪಿ : ನವರಾತ್ರಿಯ 9 ದಿನಗಳ ಕಾಲ ಉಡುಪಿಯ ಕೃಷ್ಣದೇವರು ಹೆಣ್ಣಿನ ಅಲಂಕಾರದಲ್ಲಿ ದರ್ಶನ ನೀಡುವುದು ವಿಶೇಷ. ಪ್ರತಿದಿನವೂ ಕೃಷ್ಣದೇವರಿಗೆ ನಾನಾ ಬಗೆಯ ಅಲಂಕಾರಗಳನ್ನು ಮಾಡಲಾಗುತ್ತದೆ. ಆದರೆ ನವರಾತ್ರಿಯ 9 ದಿನಗಳ ಕಾಲ ನಾನಾ ಬಗೆಯ ಸ್ತ್ರೀ ಶಕ್ತಿಯ ರೂಪಗಳನ್ನು ಕೃಷ್ಣ…

Read more

ಕೋಟ ಅಮೃತೇಶ್ವರೀ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ

ಕೋಟ : ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ನಾಲ್ಕನೆ ದಿನದ ನವರಾತ್ರಿ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಕೋಟ ಗ್ರಾ.ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ ಕುಟುಂಬಿಕರು ಚಂಡಿಕಾ…

Read more

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ

ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ…

Read more

ಪಣಿಯಾಡಿಯಲ್ಲಿ ಅನಂತವ್ರತ ಹಾಗೂ ಕದಳಿ ಪೂಜೆ

ಉಡುಪಿ : ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅನಂತವ್ರತ ಕಾರ್ಯಕ್ರಮ ದೇವಾಲಯದ ತಂತ್ರಿಗಳವರಾದ ಹಯವದನ ತಂತ್ರಿ, ವಾದಿರಾಜ ತಂತ್ರಿ, ಪ್ರದಾನ ಅರ್ಚಕ ರಾಘವೇಂದ್ರ ಭಟ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಅನಂತ ವಿಪ್ರ…

Read more

ನಾಲ್ಕು ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ಸಂಗಮ – ಬಾಗಿನ ಅರ್ಪಣೆ

ಮಂಗಳೂರು : ನಾಲ್ಕು ವರ್ಷಗಳ ಬಳಿಕ ಕರಾವಳಿಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯು ಮಂಗಳವಾರ ರಾತ್ರಿ ಸಂಗಮವಾಗಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ಪವಿತ್ರ ನದಿಗಳು ಸಂಗಮವಾಯಿತು. ನದಿಗಳೆರಡರ ಸಂಗಮವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತ ಸಂದೋಹ…

Read more

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ‌ಗುಡ್ಡೆಯಲ್ಲಿ ಜುಲೈ 12ರಂದು ಪರಿವಾರ ಶಕ್ತಿ ಪ್ರತಿಷ್ಠಾಪನೆ ಶ್ರೀ ಮಹಾ ಚಂಡಿಕಾಯಾಗ

ಉಡುಪಿ : ದೊಡ್ಡಣ‌ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಶ್ರೀ ನಾಗಾಲಯದ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಪ್ರಸನ್ನಾಕ್ಷಿಯ ಪ್ರತಿಷ್ಠಾಪನೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ…

Read more