Temple Management

ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಬೆಂಗಳೂರು : ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ ಚರ್ಚೆ ನಡುವೆ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ ಹೊರಡಿಸಲಾಗಿದೆ. ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ…

Read more

ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ : ಪ್ರವರ್ಗ ಬಿ ಮತ್ತು ಸಿ ದರ್ಜೆಯ 42 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ತೀರ್ಮಾನ

ಉಡುಪಿ : ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೆರವೇರಿತು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ದರ್ಜೆಯ ದೇವಸ್ಥಾನಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮತ್ತು ಈ ದೇವಸ್ಥಾನವು ಹಿಂ.ದಾ.ದ ಇಲಾಖೆಗೆ…

Read more

ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮಂಗಳೂರು : ದೇವಾಲಯಗಳನ್ನು ಮೊದಲು ಸ್ವಾಯತ್ತಗೊಳಿಸುವ ಅಗತ್ಯವಿದೆ. ಸರಕಾರ ಕೈಯಿಂದ ವಿಮುಕ್ತಗೊಳಿಸಬೇಕು ಎಂದು ಈ ಹಿಂದೆ ಹಲವು ಬಾರಿ ಆಗ್ರಹಸಿದ್ದೇವೆ. ಸರಕಾರ ತನ್ನ ಕೈಯಲ್ಲಿ ಇಟ್ಟುಕೊಂಡು ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸ ಆಗುತ್ತಿಲ್ಲ ಎನ್ನುವುದು ದೊಡ್ಡ ತಪ್ಪು ಎಂದು ಉಡುಪಿ ಪೇಜಾವರ ಮಠದ…

Read more

ಸತ್ತ ನಾಗರ ಹಾವನ್ನು ಕುಕ್ಕೆ ಸುಬ್ರಹ್ಮಣ್ಯ ದೇಗುಲ ಕಚೇರಿ ಮುಂದಿಟ್ಟು ಪ್ರತಿಭಟನೆಗೆ ಮುಂದಾದ ವ್ಯಕ್ತಿ..!

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಕಚೇರಿ ಮುಂಭಾಗ ವ್ಯಕ್ತಿಯೊಬ್ಬರು ಸತ್ತ ನಾಗರ ಹಾವು ಇಟ್ಟು ಪ್ರತಿಭಟನೆಗೆ ಮುಂದಾದ ಘಟನೆ ಜು.11 ರಂದು ನಡೆದಿದೆ. ಕುಕ್ಕೆ ಬೈಪಾಸ್ ರಸ್ತೆಯಲ್ಲಿ ಯಾವುದೋ ವಾಹನದಡಿಗೆ ಬಿದ್ದು ನಾಗರ ಹಾವು ಸತ್ತು ಬಿದ್ದಿತ್ತು. ಇದನ್ನು ಗಮನಿಸಿದ…

Read more