Temple Theft

ರಾಮಮಂದಿರದಲ್ಲಿ ಕದ್ದ ರಾಮನ ಮೂರ್ತಿಗಳನ್ನು ಹೊಳೆಬದಿಯಲ್ಲಿ ಬಿಟ್ಟುಹೋದ ಕಳ್ಳರು!

ಕೋಟ : ಕೋಟ ವ್ಯಾಪ್ತಿಯ ಶಿರಿಯಾರ ಕಲಮರ್ಗಿ ರಾಮಮಂದಿರದಲ್ಲಿದ್ದ ರಾಮನ ಮೂರ್ತಿ ಸಹಿತ ಇತರ ಮೂರ್ತಿಗಳನ್ನು ಕಳೆದ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ಸಂಭವಿಸಿದೆ. ಆದರೆ ಕಳ್ಳರಿಗೆ ಅದೇನನ್ನಿಸಿತೋ ಸಮೀಪದ ಹೊಳೆಯ ಬದಿಯಲ್ಲಿಯೇ ಕದ್ದ ಮೂರ್ತಿಗಳನ್ನು ಬಿಟ್ಟು ಹೋಗಿದ್ದಾರೆ. ಮಂಗಳವಾರ ರಾತ್ರಿ…

Read more

ದೇವಸ್ಥಾನದ ಡಬ್ಬಿ ಒಡೆಯಲು ಯತ್ನಿಸಿ ಸೈರನ್ ಮೊಳಗಿದಾಗ ಪರಾರಿಯಾದ ಕಳ್ಳ – ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಕಳ್ಳನೊಬ್ಬ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ದೇವಸ್ಥಾನದ ಹುಂಡಿ ಡಬ್ಬಿ ಒಡೆದು ಕಳ್ಳತನಕ್ಕೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ. ಬಿಳಿ ಬಣ್ಣದ ಓಮ್ನಿ ಕಾರಿನಲ್ಲಿ ಬಂದಿದ್ದ ಕಳ್ಳ, ಕುಂದಾಪುರ ಹೇರಿಕುದ್ರು ಅರೆಕಲ್ಲು ಬೊಬ್ಬರ್ಯ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ.…

Read more

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ – ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಗಂಗೊಳ್ಳಿ : ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

Read more

ದೇವಸ್ಥಾನದ ಹುಂಡಿ ಹಣ ಕದ್ದು, ಶಾಲೆಯ ಜಗಲಿಯಲ್ಲಿಟ್ಟ ಕಳ್ಳ!

ಕುಂದಾಪುರ : ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆಸಿ ಹುಂಡಿ ಹಣ ಕದ್ದೊಯ್ದ ಕಳ್ಳ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಅದನ್ನು ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ. ಹೆಮ್ಮಾಡಿಯ ಪ್ರಾಥಮಿಕ ಶಾಲೆಯ ವರಾಂಡದ ಜಗುಲಿಯ ಮೇಲೆ ಹಸಿರು ಚೀಲ ಇದ್ದುದನ್ನು ಗಮನಿಸಿದ್ದ…

Read more

ಉಪ್ಪೂರು ಶ್ರೀಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ…!!

ಬ್ರಹ್ಮಾವರ : ಉಪ್ಪೂರು ಶ್ರೀಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಗಸ್ಟ್ 2 ರಂದು ಬೆಳಗಿನ ಜಾವ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಚಿಲಕವನ್ನು ಮುರಿದು ಒಳಗೆ ಪ್ರವೇಶಿಸಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ ದೇವರ ಚಿನ್ನದ ದೃಷ್ಟಿ ಹಾಗೂ…

Read more

ಮನೆ, ದೇವಸ್ಥಾನದಲ್ಲಿ ಕಳವಿಗೆ ಯತ್ನ – ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಹರೆ ಸೆರೆ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಮಹಾತ್ಮಾನಗರ ಬಡಾವಣೆಯ ಮನೆ ಹಾಗೂ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿರುವ ಘಟನೆ ಘಟನೆ ನಡೆದಿದೆ. ರವಿವಾರ 1.45ರ ನಸುಕಿನ ವೇಳೆ ಕಳ್ಳರು ಮನೆಯ ಮುಖ್ಯಗೇಟು ತೆರೆದು ಬಾಗಿಲ ಬಳಿಯಿದ್ದ ಮತ್ತೊಂದು…

Read more