Temple Tradition

ಕೃಷ್ಣಮಠದಲ್ಲಿ ಸುವರ್ಣಮಯ ಸರ್ವಜ್ಞ ಪೀಠಕ್ಕೆ ಚಾಲನೆ

ಉಡುಪಿ : ಪೊಡವಿಗೊಡೆಯ ಶ್ರೀಕೃಷ್ಣನನ್ನು ಪ್ರತಿಷ್ಠಾಪನೆಗೈದ ಮಧ್ವಾಚಾರ್ಯರ ಸನ್ನಿಧಾನವಿರುವ ಸರ್ವಜ್ಞ ಪೀಠಕ್ಕೆ ಸುವರ್ಣವನ್ನು ಹೊದೆಸಿ ಅರ್ಪಣೆ ಮಾಡುವ ಕಾರ್ಯಕ್ಕೆ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರೊಂದಿಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದರು. ಮಠದ ಶಿಷ್ಯರಾದ ದೇಶದ ಪ್ರತಿಷ್ಟೆಯ ಕಾಳಿದಾಸ ಸಮ್ಮಾನ್…

Read more

ಶೀರೂರು ಮಠದ ಪರ್ಯಾಯ : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ

ಉಡುಪಿ : ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ ಗುರುವಾರ ಉಡುಪಿ ಶೀರೂರು ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಬೆಳಗ್ಗೆ…

Read more

ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ವಿ. ವಿ. ಎಸ್. ಲಕ್ಷ್ಮಣ್‌

ಕುಂಭಾಶಿ : ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಹೈದರಾಬಾದ್‌ನ, ಶ್ರೇಷ್ಠ ಕ್ರಿಕೆಟಿಗ ವಿ. ವಿ. ಎಸ್. ಲಕ್ಷ್ಮಣ್‌ ಹಾಗೂ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಆಡಳಿತ ಧರ್ಮದರ್ಶಿಗಳಾದ ಶ್ರೀಯುತ ಕೆ. ಶ್ರೀರಮಣ ಉಪಾಧ್ಯಾಯರು ವಿ. ವಿ.…

Read more