Temple Traditions

ಶ್ರೀಕೃಷ್ಣನಿಗೆ ಪರ್ಯಾಯ ಶ್ರೀಗಳಿಂದ ರಾಮನ ಅಲಂಕಾರ

ಉಡುಪಿ : ಶ್ರೀಕೃಷ್ಣಮಠದಲ್ಲಿ ರಾಮನವಮಿ ಪ್ರಯುಕ್ತ ರಾಮಾಯಣ ಪಾರಾಯಣ, ದೇವರಿಗೆ ವಿಶೇಷ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ನಡೆಸಿದರು. ಇದೇ ವೇಳೆ ಪರ್ಯಾಯ ಶ್ರೀಗಳು ಶ್ರೀಕೃಷ್ಣನಿಗೆ ರಾಮನ ಅಲಂಕಾರ ಮಾಡಿದ್ದು ಗಮನ ಸೆಳೆಯಿತು. ಜಿಲ್ಲೆಯ ವಿವಿಧ…

Read more

ಜಿಲ್ಲೆಯಾದ್ಯಂತ ನಾಗರಪಂಚಮಿ ಸಂಭ್ರಮ : ಆಸ್ತಿಕರಿಂದ ನಾಗಬನಗಳಲ್ಲಿ ಪೂಜೆ ಸಲ್ಲಿಕೆ

ಉಡುಪಿ : ಜಿಲ್ಲೆಯಾದ್ಯಂತ ಇಂದು ಪಂಚಮಿ ಹಬ್ಬವನ್ನು ಭಕ್ತಿ–ಭಾವದಿಂದ ಆಚರಿಸಲಾಯಿತು. ಬೆಳಿಗ್ಗೆಯೇ ನಾಗಬನಗಳಿಗೆ ತೆರಳಿದ ಜನರು ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಕಂಡುಬಂತು. ನಾಗರ ಪಂಚಮಿಯ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಉಡುಪಿಯ ಕೃಷ್ಣಮಠ, ಕಡೆಕಾಡಿನ…

Read more