ಕೃಷ್ಣಮಠಕ್ಕೆ ಬಂದಿದ್ದ ಯಾತ್ರಾರ್ಥಿ ಮಹಿಳೆ ಮಲಗಿದಲ್ಲಿಯೇ ಸಾವು
ಉಡುಪಿ : ರಥಬೀದಿಯ ಪರಿಸರದಲ್ಲಿ ಯಾತ್ರಾರ್ಥಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಈ ಮಹಿಳೆ ಯಾತ್ರರ್ಥಿಗಳು ಉಳಿದುಕೊಳ್ಳುವ ಹಾಲ್ ಒಂದರಲ್ಲಿ ಸಾವನಪ್ಪಿದ್ದಾರೆ. ತಾಯಿ ಎಬ್ಬಿಸಿದಾಗ ಮಹಿಳೆ ಎಚ್ಚರಗೊಂಡಿರಲಿಲ್ಲ. ಪ್ರಯಾಣದ ಆಯಾಸದಿಂದ ನಿದ್ದೆಗೆ ಜಾರಿರಬಹುದೆಂದು ತಾಯಿ ಸುಮ್ಮನಾಗಿದ್ದರು. ಮಹಿಳೆ…