Temple Visit

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಿರ್ಮಾಪಕಿ ಏಕ್ತಾ ಕಪೂರ್ ಭೇಟಿ

ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ…

Read more

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ದರ್ಶನ ಪಡೆದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಣಿಪಾಲ : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಇಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಸರಳೆಬೆಟ್ಟು ಮಣಿಪಾಲ ಇಲ್ಲಿಗೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಹಾಗೂ ಇಂದಿನ ಅನ್ನ ಸಂತರ್ಪಣೆ ಸೇವೆಯನ್ನು ಒದಗಿಸಿದರು.…

Read more

ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವದ ಮೊರೆ ಹೋದ ಪಾಕಿಸ್ತಾನ ಮೂಲದ ಕುಟುಂಬ

ಉಡುಪಿ : ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್‌ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ…

Read more

ಕಾಪು ಮಾರಿಗುಡಿಗೆ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ, ಭವ್ಯ ಸ್ವಾಗತ

ಕಾಪು : ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಹೊಸ ಮಾರಿಗುಡಿಗೆ ಇಂದು ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆ ಆಗಮಿಸಿದ ಸೂರ್ಯಕುಮಾರ್ ಯಾದವ್‌ಗೆ ಮಾರಿಗುಡಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಇತ್ತೀಚೆಗಷ್ಟೆ ಮುಗಿದ ವರ್ಲ್ಡ್ ಕಪ್…

Read more

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಗೃಹ ಸಚಿವ ಜಿ.ಪರಮೇಶ್ವರ್

ಕೊಲ್ಲೂರು : ಕೃಷ್ಣನಗರಿ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗ ಮತ್ತು ಸುಬ್ರಹ್ಮಣ್ಯ ಅಡಿಗ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಸಹಾಯಕ…

Read more