ಸ್ಕೂಟರ್‌ಗೆ ಟೆಂಪೋ ಢಿಕ್ಕಿ; ಚಿಕಿತ್ಸೆ ಫಲಿಸದೇ ಸ್ಕೂಟರ್ ಸವಾರೆ ಮೃತ್ಯು…!
ಮೂಲ್ಕಿ : ಕಿನ್ನಿಗೋಳಿಯಲ್ಲಿ ಟೆಂಪೋ ರಿಕ್ಷಾ-ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್.ರಾವ್ ನಗರ ತಿರುವಿನ…