ಸುಹಾಸ್ ಶೆಟ್ಟಿ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ
ಮಂಗಳೂರು : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ…