Theatre Arts

ರಂಗಭೂಮಿ ಉಡುಪಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆ

ಉಡುಪಿ : ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಡುಪಿಯ ಡಯಾನ ಹೋಟೆಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ…

Read more

ಆ. 31ರಂದು ’ನವ್-ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಮಂಗಳೂರು : ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್-ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ…

Read more

ಯಕ್ಷರಂಗಾಯಣ ಕಾರ್ಕಳ: ನೂತನ ನಿರ್ದೇಶಕರ ಅಧಿಕಾರ ಸ್ವೀಕಾರ

ಉಡುಪಿ : ಯಕ್ಷರಂಗಾಯಣ ಕಾರ್ಕಳ ಇದರ ನೂತನ ನಿರ್ದೇಶಕರಾಗಿ ಬಿ. ಆರ್. ವೆಂಕಟರಮಣ ಐತಾಳ್‌ರವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ನಿಕಟಪೂರ್ವ ಯಕ್ಷರಂಗಾಯಣದ ನಿರ್ದೇಶಕ ಜೀವರಾಮ್ ಸುಳ್ಯ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್,…

Read more

‘Indian Method in Acting’ ಪರಿಷ್ಕೃತ ಪುಸ್ತಕ ಬಿಡುಗಡೆ

ಪಾಶ್ಚಾತ್ಯ ರಂಗಭೂಮಿಯ ಅಭಿನಯದಲ್ಲಿ ನಟರು ತಮ್ಮ ಒಳವ್ಯಕ್ತಿತ್ವವನ್ನು ಅಭಿವ್ಯಕ್ತಗೊಳಿಸಿ ಅಭಿನಯಿಸಲು ಯತ್ನಿಸಿದರೆ ಭಾರತೀಯ ರಂಗ ಸಂಪ್ರದಾಯದಲ್ಲಿ ನಟರು ‘ಪಾತ್ರದ’ ಗುಣಗಳನ್ನು ಕಲಿತು ಅಭಿನಯಿಸಲು ಯತ್ನಿಸುತ್ತಾರೆ, ಎಂದು ಖ್ಯಾತ ರಂಗ ನಿರ್ದೇಶಕ ಮತ್ತು ಲೇಖಕ ಪ್ರಸನ್ನ ಹೇಳಿದರು. ಬಿಡುಗಡೆಗೊಂಡ ತಮ್ಮ ಪರಿಷ್ಕೃತ ಪುಸ್ತಕ…

Read more