Theatre Education

ರಂಗಭೂಮಿ ಉಡುಪಿ ಸಂಸ್ಥೆ ರಂಗಭೂಮಿಗೆ ಮಾದರಿ : ಟಿ. ಅಶೋಕ್ ಪೈ

ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸoಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಂಗಭೂಮಿ ಚಿಂತನೆ ನಡೆಸಬೇಕು ಎಂದು ಡಾ.ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ.ಅಶೋಕ್ ಪೈ ಹೇಳಿದರು.…

Read more

ರಂಗಭೂಮಿ ಜಾತಿ, ಧರ್ಮ, ಪಂಥಗಳನ್ನು ಮೀರಿ ಒಗ್ಗೂಡುವ ರಂಗಮಂದಿರ : ಡಾ.ಜೀವನ್ ರಾಮ್ ಸುಳ್ಯ; ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

ಉಡುಪಿ : ರಂಗಭೂಮಿಯು ಜಾತಿ, ಧರ್ಮ, ಪಂಥಗಳನ್ನು ಮೀರಿ ಒಂದಾಗುವ ರಂಗಮಂದಿರ. ಇದರಲ್ಲಿ ಯಾವುದೇ ಪಂಥಗಳ ಹೇರಿಕೆ ಇಲ್ಲಿ ಇರುವುದಿಲ್ಲ ಎಂದು ಹಿರಿಯ ರಂಗಕರ್ಮಿ ಹಾಗೂ ಯಕ್ಷ ರಂಗಾಯಣದ ಮಾಜಿ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಹೇಳಿದ್ದಾರೆ. ಅವರು ರಂಗಭೂಮಿ…

Read more