Theft Attempt

ದೇವಸ್ಥಾನದ ಡಬ್ಬಿ ಒಡೆಯಲು ಯತ್ನಿಸಿ ಸೈರನ್ ಮೊಳಗಿದಾಗ ಪರಾರಿಯಾದ ಕಳ್ಳ – ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಕಳ್ಳನೊಬ್ಬ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ದೇವಸ್ಥಾನದ ಹುಂಡಿ ಡಬ್ಬಿ ಒಡೆದು ಕಳ್ಳತನಕ್ಕೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ. ಬಿಳಿ ಬಣ್ಣದ ಓಮ್ನಿ ಕಾರಿನಲ್ಲಿ ಬಂದಿದ್ದ ಕಳ್ಳ, ಕುಂದಾಪುರ ಹೇರಿಕುದ್ರು ಅರೆಕಲ್ಲು ಬೊಬ್ಬರ್ಯ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ.…

Read more

ಮಸೀದಿ ಕಚೇರಿಯಲ್ಲಿ ಕಳವಿಗೆ ಯತ್ನ; ಆರೋಪಿ ಅರೆಸ್ಟ್

ಮಲ್ಪೆ : ಮಲ್ಪೆ ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು…

Read more

ಕೋಡಿಯಲ್ಲಿ ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು! ‘ಚಡ್ಡಿ ಬಿನಿಯನ್ ಗ್ಯಾಂಗ್’ ಸದಸ್ಯ ಎಂಬ ಗುಮಾನಿ

ಕುಂದಾಪುರ : ಕುಂದಾಪುರದ ಕೋಡಿಯಲ್ಲಿ ಕಳ್ಳನೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕುಂದಾಪುರ ಬಳಿಯ ಕೋಡಿ ಫಿಶರೀಸ್ ಏರಿಯಾದಲ್ಲಿ ಈ ಘಟನೆ ನಡೆದಿದೆ. ಈತ ಕೇವಲ ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗುತ್ತಾ, ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಸಾರ್ವಜನಿಕರು…

Read more

ಮನೆ, ದೇವಸ್ಥಾನದಲ್ಲಿ ಕಳವಿಗೆ ಯತ್ನ – ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಹರೆ ಸೆರೆ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಮಹಾತ್ಮಾನಗರ ಬಡಾವಣೆಯ ಮನೆ ಹಾಗೂ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿರುವ ಘಟನೆ ಘಟನೆ ನಡೆದಿದೆ. ರವಿವಾರ 1.45ರ ನಸುಕಿನ ವೇಳೆ ಕಳ್ಳರು ಮನೆಯ ಮುಖ್ಯಗೇಟು ತೆರೆದು ಬಾಗಿಲ ಬಳಿಯಿದ್ದ ಮತ್ತೊಂದು…

Read more