Theft Case

ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿಯಿಂದ ಸರ ಕಳವು – ದೂರು ದಾಖಲು

ಕಾರ್ಕಳ : ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಿಂದ ಸರ ಕಳವು ಮಾಡಿರುವ ಘಟನೆ ಕಾರ್ಕಳ ಮೂರು ಮಾರ್ಗದ ಬಳಿ ಸಂಭವಿಸಿದೆ. ಮೂರು ಮಾರ್ಗದ ಬಳಿ ಇರುವ ಅಮಿತ್ ಎಂಬವರ ಉಷಾಲಕ್ಷ್ಮಿ ಜ್ಯುವೆಲ್ಲರಿ ಅಂಗಡಿಗೆ ಓರ್ವ ಅಪರಿಚಿತ ವ್ಯಕ್ತಿಯು ಬಂದು ಒಂದು…

Read more

ಮನೆಯಿಂದ ಚಿನ್ನಾಭರಣ ಕಳ್ಳತನ ಪ್ರಕರಣ-ಆರೋಪಿ ಬಂಧನ, 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳ ನಿವಾಸಿ ಸಂತೋಷ್ ಟಿ(32) ಬಂಧಿತ ಆರೋಪಿ. ಈತ ಸುಮಾರು 33 ಪವನ್ ತೂಕದ 10,05,000…

Read more

ವಿದ್ಯಾರ್ಥಿಗಳ ರೂಮ್‌ಗೆ ನುಗ್ಗಿ ಲ್ಯಾಪ್ ಟಾಪ್, ಐಪಾಡ್ ಕಳ್ಳತನ‌ ಮಾಡುತ್ತಿದ್ದವರ ಬಂಧನ

ಮಣಿಪಾಲ : ಮಣಿಪಾಲ ಠಾಣೆ ವ್ಯಾಪ್ತಿಯ ವಿದ್ಯಾರತ್ನನಗರದ ಅಪಾರ್ಟಮೆಂಟ್‌ವೊಂದರಲ್ಲಿ ಎರಡು ಲ್ಯಾಪ್‌‌ಟಾಪ್‌ ಮತ್ತು ಐಪಾಡ್‌ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿ ಕಾರ್ತಿಕ್ ಮತ್ತು ಬಾಲನ್‌ ಗೋವಿಥಾನ್‌ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 400000 ರೂ. ಮೌಲ್ಯದ ಎರಡು…

Read more

ವಿಟ್ಲ ಪೋಲೀಸರ ಯಶಸ್ವಿ ಕಾರ್ಯಾಚರಣೆ : 16 ಬೋರ್‌ವೆಲ್‌ ಪಂಪು ಕದ್ದ ಕುಖ್ಯಾತ ಕಳ್ಳ ಅರೆಸ್ಟ್

ವಿಟ್ಲ : ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯ ಕಟ್ಟಡದಲ್ಲಿ ದುರಸ್ತಿಗಾಗಿ ಇರಿಸಿದ್ದ ಅಂದಾಜು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯ…

Read more

ರಿಕ್ಷಾದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರ ಕಳವು : ಪ್ರಕರಣ ದಾಖಲು

ಉಡುಪಿ : ಕರಾವಳಿ ಬೈಪಾಸ್ ಬಳಿಯ ಇಸೀ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯ ಗೂಡ್ಸ್ ರಿಕ್ಷಾದಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರವನ್ನು ಕಳ್ಳರು ಆ.4ರಂದು ರಾತ್ರಿ ವೇಳೆ ಕಳವು ಮಾಡಿರುವ ಘಟನೆ ನಡೆದಿದೆ. ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ನಾಲ್ಕು…

Read more