ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಹೃದಯಾಘಾತದಿಂದ ನಿಧನ
ಮಂಗಳೂರು : “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್.ಬಂಡಿಮಾರ್ (41) ಅವದು ಬುಧವಾರ ರಾತ್ರಿ ನಾಗಾಲ್ಯಾಂಡ್‌ನಲ್ಲಿ ಹೃದಯಾಘಾತದಿಂದ ನಿಧನರಾದರು. ಶಶಿ ಆರ್.ಬಂಡಿಮಾರ್ ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿತ್ತಿದ್ದರು. ಇವರು “ಟೈಮ್ಸ್ ಆಫ್ ಕುಡ್ಲ”…