ಟೈಮಿಂಗ್ ವಿಚಾರದಲ್ಲಿ ಗಲಾಟೆ; ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…!
ಉಡುಪಿ : ಮಣಿಪಾಲದ ಟೈಗರ್ ಸರ್ಕಲ್ ಖಾಸಗಿ ಬಸ್ ನಿಲ್ದಾಣದ ಬಳಿ ಟೈಮಿಂಗ್ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್ ಸರ್ಕಲ್…