ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ
ಉಡುಪಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್‌ನಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಸಾಸ್ತಾನ ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24)…