Toll Exemption

ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತಾ ಬಂದಿರುತ್ತಾರೆ. ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿಯನ್ನು ಮಾಡಿರುತ್ತಾರೆ. ಅದರಂತೆ…

Read more

ಪತ್ರಕರ್ತರಿಗೆ ಸಾಸ್ತಾನ ಟೋಲ್‌ ಶುಲ್ಕ ವಿನಾಯಿತಿಗೆ ಮನವಿ

ಬ್ರಹ್ಮಾವರ : ಸಾಸ್ತಾನ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯಿತಿಯನ್ನು ಮುಂದುವರಿಸುವಂತೆ ಆಗ್ರಹಿಸಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಸ್ತಾನ ಟೋಲ್ ಮುಖ್ಯಸ್ಥರಿಗೆ ಮಾರ್ಚ್ 20ರಂದು ಮನವಿ ನೀಡಲಾಯಿತು. ಕರ್ನಾಟಕ ಕಾರ್‍ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಗಳಾದ…

Read more

ಟೋಲ್ ವಿನಾಯಿತಿಗೆ ನಕಲಿ ಆರ್.ಸಿ. ಸೃಷ್ಟಿಸಿ ವಂಚನೆ ಪ್ರಕರಣ‌ : ಆರೋಪಿಗೆ ಮಧ್ಯಂತರ ಜಾಮೀನು

ಉಡುಪಿ : ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಕಲಿ ಆರ್.ಸಿ. ತಯಾರಿಸಿ ತೋರಿಸಿ ವಂಚಿಸಿ ಸುಂಕ ವಿನಾಯಿತಿಗೆ ಯತ್ನಿಸಿದ ಹಿನ್ನೆಲೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಆರೋಪಿ ಮಯ್ಯಾದಿ ಅಹ್ಮದ್ ಸಾಹೇಬ್ ಎಂಬುವವರು ತಮ್ಮ ಬಲೆನೋ ಕಾರಿನ ಆರ್.ಸಿ.ಯನ್ನು ತಿರುಚಿ ಕೋಟ…

Read more

ಸ್ಥಳೀಯರಿಗೆ ಈ ಹಿಂದಿನಂತೆ ಟೋಲ್ ವಿನಾಯಿತಿ ನೀಡಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು…

Read more